ಟ್ಯಾಗ್: School
ಶಾಲಾ ದಾಖಲಾತಿ ತಿದ್ದುಪಡಿ ಆರೋಪ; ಎಚ್.ಡಿ.ಕೋಟೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅಮಾನತು
ಎಚ್.ಡಿ.ಕೋಟೆ: ಸರ್ಕಾರಿ ಶಾಲೆಯ ದಾಖಲಾತಿಯಲ್ಲಿ ಜಾತಿ ವಿವರವನ್ನು ತಿದ್ದುಪಡಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಎಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ...
ಹೂಟಗಳ್ಳಿ: ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ
ಮೈಸೂರು ಹೂಟಗಳ್ಳಿಯ ರೋಟರಿ ಮಿಡ್‌ಟೌನ್ ಅಕಾಡೆಮಿಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಹೊಸ ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ತಿಲಕವಿಟ್ಟು, ಹೂವುಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಎನ್ನಲಾಗಿದೆ.
ಇದರ...
ಪೋಷಕರೇ ವಂತಿಗೆ ಸಂಗ್ರಹಿಸಿ ಆರಂಭಿಸಿದ್ದ, ಶಾಲೆ ಮಾರಾಟಕ್ಕೆ ಒಪ್ಪಂದ; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ..!
ಹಾಸನ : ಪೋಷಕರೇ ಕೋಟ್ಯಂತರ ರೂಪಾಯಿ ವಂತಿಗೆ ಸಂಗ್ರಹಿಸಿ ಶಾಲೆ ಆರಂಭಿಸಿದ್ದು, ಆಮೇಲೆ ವಂಚನೆ ಮಾಡಲಾಗಿದೆ ಅಂತ ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹೊಳೆನರಸೀಪುರ...
ಸೇತುವೆ ಕುಸಿಯುವ ಭಯ : ಭಯದಿಂದ ಸಂಚರಿಸುತ್ತಿದ್ದಾರೆ ಶಾಲಾ ಮಕ್ಕಳು ಮತ್ತು ರೈತರು, ನಾಲ್ಕು...
ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪುರ ಗ್ರಾಮದಲ್ಲಿನ ಜನರು ಸೇತುವೆ ಕುಸಿಯುವ ಭೀತಿಯಲ್ಲಿದ್ದಾರೆ. ಒಂದು ವೇಳೆ ಸೇತುವೆ ಕುಸಿದರೆ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತ ಆಗಲಿದೆ. ಇದೀಗ ಶಾಲಾ ಮಕ್ಕಳು, ರೈತರು ಜೀವ...
ಸರ್ಕಾರಿ ವೈಮಾನಿಕ ತರಬೇತಿ, ಶಾಲೆಯಲ್ಲಿ ವಿವಿಧ ಹುದ್ದೆ ನೇಮಕ; ವೇತನದ ಹುದ್ದೆಗಳು
ಬೆಂಗಳೂರಿನಲ್ಲಿನ ಸರ್ಕಾರಿ ವೈಮಾನಿಕ ತರಬೇತಿ ಶಾಲೆಯು ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಮುಖ್ಯ ವಿಮಾನ ಬೋಧಕರು, ಉಪ ಮುಖ್ಯ ವಿಮಾನ ಬೋಧಕರು, ಫ್ಲೈಟ್ ಇನ್‌ಸ್ಟ್ರಕ್ಟರ್, ಸೇಫ್ಟಿ ಮ್ಯಾನೇಜರ್ ಹುದ್ದೆಗಳನ್ನು...
ಕೇಸರಿ ಶಾಲು ಹಾಕಿಕೊಂಡೆ ಶಾಲಾ-ಕಾಲೇಜಿಗೆ ಬನ್ನಿ; ಬಿಜೆಪಿಗರಿಗೆ ಸವಾಲ್ – ಮಂಥರ್ ಗೌಡ
ಮಡಿಕೇರಿ : ಕೇಸರಿ ಶಾಲು ಹಾಕಿಕೊಂಡೆ ಶಾಲಾ-ಕಾಲೇಜಿಗೆ ಬನ್ನಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಅಚ್ಚರಿಯ ಹೇಳಿಯನ್ನು ನೀಡಿದ್ದಾರೆ. ಮೂರು ದಿನಗಳ ಹಿಂದಷ್ಟೇ ಹಿಜಬ್‌ಗೆ ಅವಕಾಶ ನೀಡಿ, ಕೇಸರಿ ಶಾಲು...
ಮುಚ್ಚ ಬೇಕಿದ್ದ ಹಳೆ ಸರ್ಕಾರಿ ಶಾಲೆಯನ್ನು ಮರು ನಡೆಸುವಂತೆ ಮಾಡಿದ ಹಳೆಯ ವಿದ್ಯಾರ್ಥಿಗಳು
ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಕೂಡ ಮುಚ್ಚುವ ಪರಿಸ್ಥಿತಿಯಲ್ಲಿತ್ತು. ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕೂಡ ಕುಸಿದಿತ್ತು. ಹೀಗಾಗಿ ಶಾಲೆಗೆ ಬೀಗ ಬೀಳುವ ಪರಿಸ್ಥಿತಿ...
ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ..!
ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು...
ಹೀಟ್‌ವೇವ್ ಅಲರ್ಟ್ – ಶಾಲೆಗಳಲ್ಲಿ ಗಂಟೆಗೊಮ್ಮೆ ವಾಟರ್ ಬೆಲ್, ಪ್ರಾರ್ಥನೆಗೆ ಬ್ರೇಕ್..!
ನವದೆಹಲಿ : ರಾಷ್ಟ್ರರಾಜಧಾನಿಯಲ್ಲಿ ಹೆಚ್ಚುತ್ತಿರುವ ಬಿಸಿಲು ಹಾಗೂ ಹೀಟ್‌ವೇವ್‌ನಿಂದಾಗಿ ದೆಹಲಿ ಶಾಲೆಗಳಲ್ಲಿ ಪ್ರತಿ ಗಂಟೆಗೊಮ್ಮೆ ನೀರಿನ ಬ್ರೇಕ್ ಹಾಗೂ ಬೆಳಗಿನ ಜಾವ ಹೊರಾಂಗಣದಲ್ಲಿ ಪ್ರಾರ್ಥನೆ ಮಾಡುವುದನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳು ಹೆಚ್ಚಾಗಿ ಬಿಸಿಲಿನಲ್ಲಿರುವುದನ್ನು ತಪ್ಪಿಸಲು...
ವಾಹನ ಪಲ್ಟಿ – ಪ್ರವಾಸಕ್ಕೆ ಹೋಗಿದ್ದ, ಶಾಲೆಯ ಸಿಬ್ಬಂದಿ, ಶಿಕ್ಷಕರು ಸಾವು..!
ಚೆನ್ನೈ : ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿಯಾಗಿ ಪ್ರವಾಸಕ್ಕೆ ಹೋಗಿದ್ದ ಒಂದೇ ಶಾಲೆಯ ಸಿಬ್ಬಂದಿ, ಶಿಕ್ಷಕರು ಸೇರಿ 9 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಾಲ್ಪರೈ ಬೆಟ್ಟದಲ್ಲಿ ನಡೆದಿದೆ.
ಮೃತರನ್ನು ಅಜಿತಾ (54), ರಾಮ್ಲಾ...




















