ಟ್ಯಾಗ್: security
ಭದ್ರತಾ ಕಾರಣಕ್ಕೆ ಭಾರತ ಭೇಟಿ ಮುಂದೂಡಿದ ಇಸ್ರೇಲ್ ಪ್ರಧಾನಿ
ನವದೆಹಲಿ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತ ಭೇಟಿಯನ್ನು ಮುಂದೂಡಿದ್ದಾರೆ. ಈ ವರ್ಷದ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಉದ್ದೇಶಿಸಲಾಗಿತ್ತು.
ಎರಡು ವಾರಗಳ ಹಿಂದೆ ನವದೆಹಲಿಯಲ್ಲಿ ನಡೆದ ಭೀಕರ...
ಕೆಆರ್‌ಎಸ್ ಭದ್ರತೆಗೆ ಇರೋದು ಕೇವಲ 4 ಸಿಸಿಟಿವಿ, 65 ಸಿಬ್ಬಂದಿ ಮಾತ್ರ
ಮಂಡ್ಯ : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ದೆಹಲಿಯ ಕೆಂಪು ಕೋಟೆ ಬಳಿ ಬಾಂಬ್ ಸ್ಫೋಟಗೊಂಡ ಘಟನೆ ದೇಶದ ಜನರನ್ನು ಆತಂಕಗೊಳಿಸಿದೆ. ಈ ಘಟನೆಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
ಹೀಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ...
ದೆಹಲಿ ನಿಗೂಢ ಸ್ಫೋಟ ಪ್ರಕರಣ; ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಸಭೆ
ನವದೆಹಲಿ : ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ನಿಗೂಢ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಇಂದು ಸಭೆ ನಡೆಸಲಿದ್ದಾರೆ. ನಿನ್ನೆ ಘಟನಾ...
ಛಲವಾದಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
ಬೆಂಗಳೂರು : ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಈಶ್ವರಪ್ಪ ಮನೆಗೆ ನೀಡಿದ್ದ ಭದ್ರತೆಯನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ, ಈಗ ನಮ್ಮ ಮನೆಗೆ ಬೆಂಗಾವಲು ರಕ್ಷಕರನ್ನು...
ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರದಲ್ಲಿ ಭದ್ರತೆ ಹೆಚ್ಚಳ
ಶ್ರೀನಗರ : ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಿದೆ.
ಹೌದು. ಗುಪ್ತಚರ ವರದಿಗಳ ಪ್ರಕಾರ,...
ಆರ್‌ಎಸ್‌ಎಸ್ ಚಾಮರಾಜಪೇಟೆಯ ಕಚೇರಿಗೆ ಪೊಲೀಸರಿಂದ ಬಿಗಿ ಭದ್ರತೆ..!
ಬೆಂಗಳೂರು : ರಾಜ್ಯದಲ್ಲಿ ಭಾನುವಾರ (ಅ.12) ನಡೆದ ಎರಡು ಬೆಳವಣಿಗೆಗಳ ಬಗ್ಗೆ ಆರ್‌ಎಸ್‌ಎಸ್ ರಾಜ್ಯ ಘಟಕದ ಚಾಮರಾಜಪೇಟೆಯ ಕಚೇರಿಯಲ್ಲಿ ಇಂದು (ಅ.13) ಸಭೆ ನಡೆಸುವ ಸಾಧ್ಯತೆ ಇದೆ. ಇದರಿಂದಾಗಿ ಆರ್‌ಎಸ್‌ಎಸ್ ಕಚೇರಿ ಕೇಶವ...
ಸುರಕ್ಷತೆಗಾಗಿ ಅಳವಡಿಸಲಾಗಿದ್ದ, ಸಿಸಿ ಕ್ಯಾಮೆರಾಗಳನ್ನೇ ಕದ್ದೊಯ್ದ ಕಳ್ಳ
ಹಾಸನ : ಸುರಕ್ಷತೆಗಾಗಿ ಅಳವಡಿಸಲಾಗಿದ್ದ 3 ಸಿಸಿ ಕ್ಯಾಮೆರಾಗಳನ್ನು ಕಳ್ಳನೊಬ್ಬ ಕದ್ದೊಯ್ದ ಪ್ರಕರಣ ಹೊಳೆನರಸೀಪುರದ ಪೇಟೆ ಬೀದಿಯಲ್ಲಿ ನಡೆದಿದೆ.
ಪೊಲೀಸರ ಸೂಚನೆ ಮೇರೆಗೆ ಪೇಟೆ ಬೀದಿಯಲ್ಲಿರುವ ಅಂಗಡಿಗಳಿಗೆ ಸಿಸಿಟಿವಿಗಳನ್ನು ಮಾಲೀಕರು ಅಳವಡಿಸಿದ್ದರು. ಇಂದು (ಶುಕ್ರವಾರ)...
ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ – ಗೋಡೆ ಹಾರಿ ಆವರಣಕ್ಕೆ ಎಂಟ್ರಿ…!
ನವದೆಹಲಿ : ದೆಹಲಿಯಲ್ಲಿರುವ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದ್ದು, ಇಂದು ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು ಪ್ರವೇಶಿಸಿರುವ ಘಟನೆ ನಡೆದಿದೆ.
ರೈಲ್ ಭವನದ ಕಡೆಯಿಂದ ಗೋಡೆ...


















