ಟ್ಯಾಗ್: seized
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – ಮೌಲ್ಯದ ಚಿನ್ನಾಭರಣ ಸೀಜ್
ಬೆಂಗಳೂರು : ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ ಮಾಡಿದ್ದ ಐನಾತಿ ಮನೆಗಳ್ಳನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್...
ಏರ್‌ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಗಾಂಜಾ ವಶ
ಚಿಕ್ಕಬಳ್ಳಾಪುರ : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ. ಮಲೇಶಿಯಾದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊರ್ವನ ಬಳಿ ಒಂದು ಕೋಟಿ 91...
ಮೈಸೂರಿನಲ್ಲಿ ಡ್ರಗ್ಸ್ ಗೋಡೌನ್ ಜಪ್ತಿ – ಖತರ್ನಾಕ್ ದಂಪತಿ ವಶಕ್ಕೆ..!
ಮೈಸೂರು : ಮೈಸೂರು ನಗರದ ಹೊರವಲಯದ ಯಾಂಡಳ್ಳಿ ಬಳಿ ಡ್ರಗ್ಸ್ ತಯಾರಿಕೆಗೆ ಸಿದ್ಧತೆ ಮಾಡಿಕೊಂಡಿದ್ದ, ಗೋಡೌನ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋಡೌನ್ ಜಪ್ತಿ ಮಾಡಿ, ಅದರಲ್ಲಿ ಸಂಗ್ರಹಿಸಿದ್ದ ಡ್ರಗ್ಸ್ ತಯಾರಿಕೆಗೆ ಬಳಸುವ...
ಬೆಂಗಳೂರು ಏರ್‌ಪೋರ್ಟ್‌ನಲ್ಲಿ 38 ಕೋಟಿ ಮೌಲ್ಯದ ಕೊಕೇನ್ ಸೀಜ್..!
ಬೆಂಗಳೂರು : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿ ಭಾರಿ ಪ್ರಮಾಣದ ಕೊಕೇನ್ ಸೀಜ್ ಮಾಡಿದ್ದಾರೆ. ಬ್ರೆಜಿಲ್‌ನಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಬರೋಬ್ಬರಿ 38.60 ಕೋಟಿ ರೂ. ಮೌಲ್ಯದ...
ಪೊಲೀಸರ ಭರ್ಜರಿ ಬೇಟೆ – ಬರೋಬ್ಬರಿ 1.32 ಕೋಟಿ ನಗದು ಜಪ್ತಿ
ವಿಜಯಪುರ : ಜಿಲ್ಲಾ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಬರೋಬ್ಬರಿ 1.32 ಕೋಟಿ ರೂ. ನಗದು ಜಪ್ತಿ ಮಾಡಿದ್ದಾರೆ. ವಿಜಂಯಪುರ ಪೊಲೀಸರು ನಡೆಸಿದ ಭರ್ಜರಿ ಬೇಟೆ ನಡೆಸಿದ್ದಾರೆ.
ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ...
ಬೆಂಗಳೂರಲ್ಲಿ ಜಪ್ತಿಯಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ..!
ಬೆಂಗಳೂರು : ಬೆಂಗಳೂರು ನಗರದಲ್ಲಿ ವಶಪಡಿಸಿಕೊಳ್ಳಲಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ ಅನ್ನೋದು ಪ್ರಾಥಮಿಕ ತನಿಖಾ ವರದಿಯಲ್ಲಿ ಖಾತರಿಯಾಗಿದೆ. ಅಡಕಮಾರನಹಳ್ಳಿ ಗೋಡೌನ್‌ವೊಂದರ ಮೇಲೆ ದಾಳಿ ನಡೆಸಿದ್ದ, ಡಿಆರ್‌ಐ ಅಧಿಕಾರಿಗಳು 190 ಟನ್...
ಸಿಸಿಬಿ ಪೊಲೀಸರ ಬೇಟೆ – 4.20 ಕೋಟಿ ಮೌಲ್ಯದ ಮಾದಕ ಪದಾರ್ಥ ಜಪ್ತಿ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧದ ಹೋರಾಟ ಮುಂದುವರಿಸಿರುವ ಸಿಸಿಬಿ ಪೊಲೀಸರು ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳ ಸಹಿತ ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
ನೈಜೀರಿಯಾ ಒಬೈಯಸಿ ಚಿಗೋಜಿ...
ಕಾಶ್ಮೀರದಲ್ಲಿ ಉಗ್ರರ ತಾಣ ಪತ್ತೆ – ರೈಫಲ್, ಮದ್ದುಗುಂಡು ವಶಕ್ಕೆ ಪಡೆದ ಪೊಲೀಸರು
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಭಲಾರಾ ಅರಣ್ಯ ಪ್ರದೇಶದಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಉಗ್ರರ ಅಡಗು ತಾಣ ಪತ್ತೆಯಾಗಿದೆ. ಅರಣ್ಯದಲ್ಲಿ ವಶಪಡಿಸಿಕೊಳ್ಳಲಾದ ಆಯುಧದ ಮೂಲವನ್ನು...
ಅಕ್ರಮವಾಗಿ ರಕ್ತಚಂದನ ಸಾಗಿಸ್ತಿದ್ದ ನಾಲ್ವರು ಅರೆಸ್ಟ್ – 1.35 ಕೋಟಿ ಮೌಲ್ಯದ 1,889 ಕೆ.ಜಿ...
ಬೆಂಗಳೂರು : ನಗರದ ಹುಳಿಮಾವು ಹಾಗೂ ಆರ್.ಟಿ ನಗರದಲ್ಲಿ ಅಕ್ರಮವಾಗಿ 1.35 ಕೋಟಿ ರೂ. ಮೌಲ್ಯದ 1,889 ಕೆ.ಜಿ ರಕ್ತಚಂದನವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ.
ಹುಳಿಮಾವು ವ್ಯಾಪ್ತಿಯಲ್ಲಿ ಬಂಧನಕ್ಕೊಳಗಾದ...
ಎಸ್‌ಬಿಐ ಕಾರು ಸಾಲ ವಂಚನೆ ಕೇಸಲ್ಲಿ ಇಡಿ ದಾಳಿ; ಐಷಾರಾಮಿ ಕಾರುಗಳು ವಶ
ಮುಂಬೈ : ಎಸ್‌ಬಿಐ ಕಾರು ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯವು ಬಿಎಂಡಬ್ಲ್ಯು, ಮರ್ಸಿಡಿಸ್, ಲ್ಯಾಂಡ್ ರೋವರ್ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ವಾಹನ ಸಾಲ ವಂಚನೆಯ ವಿರುದ್ಧ ಪುಣೆಯಲ್ಲಿ ಜಾರಿ...





















