ಟ್ಯಾಗ್: sentenced to 90 days in jail
ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಸಾಮಾಜಿಕ ಕಾರ್ಯಕರ್ತನಿಗೆ 90 ದಿನಗಳ ಕಾರಾಗೃಹ ಶಿಕ್ಷೆ
ಮಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್‌ಗೆ 90 ದಿನಗಳ ಕಾರಾಗೃಹ ವಾಸದ ಶಿಕ್ಷೆಯನ್ನು ಮಂಗಳೂರಿನ ಸಿವಿಲ್ ನ್ಯಾಯಾಲಯ ಆದೇಶಿಸಿದೆ.
ನ್ಯಾಯಾಲಯವು ಹೊರಡಿಸಿದ ತಾತ್ಕಾಲಿಕ ನಿರ್ಬಂಧಕಾಜ್ಞೆಯ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘನೆ...