ಟ್ಯಾಗ್: sentiment
ಅಮ್ಮನ ಹೆಸರಿನಲ್ಲಿ ಕಿಚ್ಚ ಸುದೀಪ್ ಹಸಿರು ಕ್ರಾಂತಿ
ಕಿಚ್ಚ ಸುದೀಪ್ ಇಂದು ತಮ್ಮ ತಾಯಿಯ ಹುಟ್ಟು ಹಬ್ಬವನ್ನ ವಿಶೇಷವಾಗಿ ಆಚರಿಸಿದ್ದಾರೆ. ಇತ್ತೀಚೆಗಷ್ಟೇ ಅಗಲಿರುವ ಅಮ್ಮನ ನೆನಪು ಸದಾ ಉಳಿಯಲೆಂದು ಅವರು ಹಸಿರು ಕ್ರಾಂತಿಗೆ ಮುಂದಾಗಿದ್ದಾರೆ. ಅಮ್ಮನ ಹುಟ್ಟು ಹಬ್ಬದ ದಿನದಂದು ಕುಟುಂಬ...











