ಮನೆ ಟ್ಯಾಗ್ಗಳು Session

ಟ್ಯಾಗ್: Session

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ..!

0
ನವದೆಹಲಿ : ಸಂಸತ್‌ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಮೊದಲ ಹಂತ ಜನವರಿ 28ರಿಂದ ಫೆಬ್ರವರಿ 13 ರವರೆಗೆ ಮತ್ತು ಎರಡನೇ...

ಕಾಂಗ್ರೆಸ್ ಕರಾಳ ರೀತಿಯಲ್ಲಿ ಈ ಅಧಿವೇಶನವನ್ನ ನಡೆಸಿದೆ – ಆರ್ ಅಶೋಕ್

0
ಬೆಂಗಳೂರು : ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನ ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಭಾಷಣ ಓದದೇ ಹೊರನಡೆದ ರಾಜ್ಯಪಾಲರ ನಡೆಗೆ...

ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ – ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ

0
ಬೆಂಗಳೂರು : ರಾಜ್ಯಪಾಲರು ವಿಶೇಷ ಅಧಿವೇಶನಕ್ಕೆ ಬರಲಿದ್ದಾರೆ ಎಂದು ಲೋಕಭವನ ರಾಜ್ಯ ಸರ್ಕಾರಕ್ಕೆ ಅಧಿಕೃತ ಮಾಹಿತಿ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಂವಿಧಾನದ ವಿಧಿ 176.1 ರ ಅನ್ವಯ ಜಂಟಿ ಅಧಿವೇಶನಕ್ಕೆ...

ಜ. 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ..!

0
ಬೆಂಗಳೂರು : ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ​​ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 27ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ...

ಜನವರಿ 28ರಿಂದ ಸಂಸತ್ ಅಧಿವೇಶನ – ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ..!

0
ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ 2026 ಮಂಡನೆಯಾಗಲಿದೆ. ಈ ಕುರಿತು ಮಾಹಿತಿಯನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು ಬಿಡುಗಡೆ ಮಾಡಿದೆ. ಬಜೆಟ್...

ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ

0
ನವದೆಹಲಿ : ಸಂಸತ್ ಚಳಿಗಾಲದ ಅಧಿವೇಶನದ ಡಿಸೆಂಬರ್ 1ರಿಂದ ಆರಂಭವಾಗಲಿದ್ದು, ಅದಕ್ಕೂ ಮುನ್ನ ಕೇಂದ್ರ ಸರ್ವಪಕ್ಷ ಸಭೆ ನಡೆಸಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ, ದೆಹಲಿ ಸ್ಫೋಟ ಮತ್ತು ಉಭಯ ಸದನಗಳಲ್ಲಿ...

ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಅನಿರ್ದಿಷ್ಟಾವಧಿಗೆ ಮುಂದೂಡಿಕೆ !

0
ನವದೆಹಲಿ : ವಿಪಕ್ಷಗಳ ಪ್ರತಿಭಟನೆ, ಕಲಾಪಕ್ಕೆ ಅಡ್ಡಿ, ಸಭಾತ್ಯಾಗಗಳ ನಡುವೆಯೇ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಅಧಿವೇಶನದ ಕೊನೆಯ ದಿನವಾದ ಇಂದು ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ಕುರಿತು ವಿಪಕ್ಷಗಳ...

ಜನವರಿ 31ರಿಂದ ಏಪ್ರಿಲ್ 8ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ

0
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭವಾಗಿ ಏಪ್ರಿಲ್ 8ಕ್ಕೆ ಮುಕ್ತಾಯವಾಗಲಿದ್ದು, ರಾಷ್ಟ್ರಪತಿಗಳು ಜನವರಿ 31ರಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ...

EDITOR PICKS