ಟ್ಯಾಗ್: several
ನಿಷೇಧಿತ ಜಮಾತ್-ಎ-ಇಸ್ಲಾಮಿ ಸಂಘಟನೆ ಪುನಶ್ಚೇತನಕ್ಕೆ ಯತ್ನ; ಕಾಶ್ಮೀರದ ಹಲವೆಡೆ NIA ದಾಳಿ..!
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಲು ನಿಷೇಧಿತ ʼಜಮಾತ್-ಎ-ಇಸ್ಲಾಮಿʼ ಸಂಘಟನೆಯ ಪುನಶ್ಚೇತನಕ್ಕೆ ಯತ್ನಿಸುತ್ತಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ ಮಧ್ಯ ಮತ್ತು ದಕ್ಷಿಣ ಕಾಶ್ಮೀರದ ಹಲವೆಡೆ ಏಕಕಾಲದಲ್ಲಿ ದಾಳಿ...
ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ರ‍್ಯಾಗಿಂಗ್ ಮಾರಾಮಾರಿ – ಹಲವರಿಗೆ ಗಾಯ
ಹಾಸನ : ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ರ‍್ಯಾಗಿಂಗ್ ವಿಚಾರಕ್ಕೆ ಸಿನಿಯರ್ ಹಾಗೂ ಜ್ಯೂನಿಯರ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ.
ಹಾಸ್ಟೆಲ್‍ನಲ್ಲಿರುವ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ....
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್ – ಹಲವರಿಗೆ ಗಾಯ
ಶಿವಮೊಗ್ಗ : ಭದ್ರಾವತಿಯ ಕಾಗೇಹಳ್ಳದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಪ್ರಯಾಣಿಕರ ಕೈ, ಕಾಲು ಮುರಿದಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು...
ದೆಹಲಿಯಲ್ಲಿ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ
ದೆಹಲಿ : ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮುಂದುವರೆದಿದೆ. ದ್ವಾರಕ ಡಿಪಿಎಸ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ...














