ಟ್ಯಾಗ್: Sexual
ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ , ಪೋಷಕರಿಂದ ಧರ್ಮದೇಟು
ಚಿಕ್ಕೋಡಿ: ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕನ್ನಡ ಶಿಕ್ಷಕನಿಗೆ ಪೋಷಕರು ಶಾಲೆಗೆ ನುಗ್ಗಿ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನನ್ನು ಪೊಲೀಸರು...
ಲೇಡಿ ಇನ್ಫ್ಲುಯೆನ್ಸರ್ ಬ್ಲ್ಕ್ಯಾಕ್‌ಮೇಲ್ ಕೇಸ್‌ಗೆ ಟ್ವಿಸ್ಟ್ – ಪ್ರೀತಿ ಹೆಸರಲ್ಲಿ, ಗಂಡನ ಕಾಮಪುರಾಣ ಬಿಚ್ಚಿಟ್ಟ...
ಬೆಂಗಳೂರು : ಲೇಡಿ ಇನ್ಫ್ಲುಯೆನ್ಸರ್ ಬ್ಲ್ಕ್ಯಾಕ್‌ಮೇಲ್ ಮಾಡಿದ್ದ ಕೇಸ್‌ಗೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವತಿ ದೂರು ನೀಡಿದರೆ ತಾನು ಸಿಕ್ಕಿಕೊಳ್ಳುವುದಾಗಿ ತಿಳಿದು ಮೊದಲೇ ಬ್ಲ್ಕ್ಯಾಕ್‌ಮೇಲ್ ಹೆಸರಲ್ಲಿ ಸುಳ್ಳು ದೂರು ನೀಡಿದ್ದಾನೆಂದು ಗಂಡನ ಕಾಮಪುರಾಣ...
ಲೈಂಗಿಕ ಕ್ರಿಯೆಗೆ ಒಪ್ಪದ ಮಹಿಳೆಯ ಕೊಲೆ : ಹಾಸನ
ಹಾಸನ ಲೈಂಗಿಕ ಕ್ರಿಯೆಗೆ ಒಪ್ಪದ ಮಹಿಳೆಯ ನ್ನು ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಕೊಲೆಯಾದ ಮಹಿಳೆ ರಮ್ಯಾ...
ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ಬೆಂಗಳೂರು : ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಸಹೋದ್ಯೋಗಿಯೊಬ್ಬರು ಮೆಸೇಜ್ ಹಾಗೂ ಕಾಲ್ ಮಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,...
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಬಂಧನ
ತಿರುವನಂತಪುರ : ಸಿನಿಮಾ ಸೆಟ್‌ನಲ್ಲಿ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂಬ ಆರೋಪ ಮೇಲೆ ಮಲಯಾಳಂ ನಿರ್ದೇಶಕ, ನಟ ರಂಜಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಚ್ಚಿ ನಗರ ಪೊಲೀಸ್ ಠಾಣೆಯಲ್ಲಿ ನಟಿಯೊಬ್ಬರು...
ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಿಕ್ಷಕ ಬಂಧನ..!
ಭೋಪಾಲ್ : ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 1ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ...


















