ಟ್ಯಾಗ್: sexually
ಬಾಕ್ಸರ್ ತರಬೇತುದಾರನ ವಿರುದ್ಧ ಪೋಕ್ಸೋ ಪ್ರಕರಣ : ಅಪ್ರಾಪ್ತ ಗೆ ಲೈಂಗಿಕ ಕಿರುಕುಳ ಆರೋಪ
ಬೆಂಗಳೂರು: ಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ, ಬಾಕ್ಸಿಂಗ್ ತರಬೇತುದಾರನ ವಿರುದ್ಧ ಕೇಳಿ ಬಂದಿದ್ದು, ಪೋಕ್ಸೋ ಪ್ರಕರಣ ದಾಖಲಾಗಿದ್ದು ಕಸ್ತೂರಬಾ ರಸ್ತೆಯಲ್ಲಿನ ಕ್ರೀಡಾಂಗಣದ ಆವರಣದೊಳಗಿರುವ ಖಾಸಗಿ ಬಾಕ್ಸಿಂಗ್ ಕ್ಲಬ್‌ನಲ್ಲಿ ತರಬೇತಿ...
ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ – ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ..!
ಬೆಂಗಳೂರು : ವಾಸ್ತು ಹೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗರ್ಭಿಣಿ ಮಹಿಳೆ ದೂರು ನೀಡಿದ್ದು, ಇತ್ತ ಹಣಕ್ಕೆ ಬೇಡಿಕೆಯಿಟ್ಟು ಕೇಸ್ ಹಾಕ್ತೀನಿ ಅಂತ ಬೆದರಿಕೆ ಹಾಕಿದ್ದಾರೆಂದು ಗುರೂಜಿ ಪ್ರತಿದೂರು ದಾಖಲಿಸಿದ್ದಾರೆ.
ವಾಸ್ತು ಹೇಳುವ...
ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ – ವಿಕೃತ ಕಾಮುಕನ ಮನೆಗೆ ಬುಲ್ಡೋಜರ್ ದಾಳಿ
ಮುಂಬೈ : ಮಹಾರಾಷ್ಟ್ರದಲ್ಲಿ 180 ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾದ ಆರೋಪಿಯ ಮನೆ ಮೇಲೆ ಅಧಿಕಾರಿಗಳು ಬುಲ್ಡೋಜರ್ ದಾಳಿ ಮಾಡಿದ್ದಾರೆ. ಅಮರಾವತಿ ಜಿಲ್ಲೆಯ ಪರತ್ವಾಡ ನಗರದಲ್ಲಿರುವ ಒಂದು ಅಂತಸ್ತಿನ...
ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್ ಬಂಧನ..!
ಬೆಂಗಳೂರು : ಪಿಯುಸಿ ಓದುತ್ತಿದ್ದ, ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರ್‌ಟಿ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಒಬ್ಬರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಕಾನ್ಸ್‌ಟೇಬಲ್ ಫ್ರೀಡಂ ಪಾರ್ಕ್‌ನಲ್ಲಿ ಕರ್ತವ್ಯಕ್ಕೆ...
ವಿದ್ಯಾರ್ಥಿನಿ ಅಪಹರಿಸಿ ಲೈಂಗಿಕ ದೌರ್ಜನ್ಯ – ಕಾಮುಕರು ಅರೆಸ್ಟ್
ಚೆನ್ನೈ : ಕೊಯಮತ್ತೂರು ವಿಮಾನ ನಿಲ್ದಾಣದ ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಯಮತ್ತೂರು ಪೊಲೀಸರ ಪ್ರಕಾರ,...














