ಟ್ಯಾಗ್: Shadakshari
ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದ ಶಾಸಕ ಷಡಕ್ಷರಿ ಅಸ್ವಸ್ಥ: ಆಸ್ಪತ್ರೆ ದಾಖಲು
ದೆಹಲಿ/ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ದೆಹಲಿಗೆ ತೆರಳಿದ್ದ ತುಮಕೂರು ಜಿಲ್ಲೆಯ ತಿಪಟೂರಿನ ಹಿರಿಯ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರು ಅನಾರೋಗ್ಯದಿಂದಾಗಿ ಅಸ್ವಸ್ಥಗೊಂಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಾಸಕ...













