ಟ್ಯಾಗ್: Sharanprakash Patil
ಬಡಜನರಿಗೆ ಅನುಕೂಲ ಆಗಲಿ ಎಂದು ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡುತ್ತಿಲ್ಲ: ಶರಣಪ್ರಕಾಶ್ ಪಾಟೀಲ್
ಕಲಬುರಗಿ: ಬಡಜನರಿಗೆ ಅನುಕೂಲ ಆಗಲಿ ಅಂತ ಪ್ರಧಾನಮಂತ್ರಿ ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಕಲಬುರಗಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧಿ ಕೊಡಬೇಕು. ಸ್ಟಾಕ್...