ಟ್ಯಾಗ್: share
ಗೂಡ್ಸ್ ವಾಹನ ಪಲ್ಟಿ – ಮೌಲ್ಯದ ಸೇಬುಗಳು ರಸ್ತೆ ಪಾಲು
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಸೇಬು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾದ ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಗೂಡ್ಸ್ ವಾಹನ ಮುಂಬೈನಿಂದ ದಾವಣಗೆರೆಗೆ ಸೇಬು ಸಾಗಿಸುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ ಲಕ್ಷಾಂತರ...
ದೇಶದ ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರಪಾಲು – ಪ್ರಹ್ಲಾದ್ ಜೋಶಿ
ನವದೆಹಲಿ : ಭಾರತದ ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ಪ್ರಸ್ತುತ ಪಳೆಯುಳಿಕೆಗಿಂತ ಪಳೆಯುಳಿಕೆಯೇತರ, ನವೀಕರಿಸಬಹುದಾದ ಇಂಧನ ಪಾಲೇ ಹೆಚ್ಚಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ದೇಶದ ಒಟ್ಟು...
ಟ್ರೇಡ್ ಡೀಲ್ – 15 ನಿಮಿಷದಲ್ಲೇ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ವೃದ್ಧಿ..!
ಮುಂಬೈ : ಷೇರು ಮಾರುಕಟ್ಟೆನಲ್ಲಿ ಆರಂಭಗೊಂಡ ಮೊದಲ 15 ನಿಮಿಷದಲ್ಲೇ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ರೂ. ವೃದ್ಧಿಯಾಗಿದೆ. ಭಾರತದ ಮೇಲಿನ ತೆರಿಗೆಯನ್ನು ಅಮೆರಿಕ 18% ಇಳಿಸಿದ ವಿಚಾರ ಪ್ರಕಟವಾದ ಬೆನ್ನಲ್ಲೇ...
ತನ್ನ ಪಾಲಿನ ಹಣ ಕೊಡೋಕಾಗದೆ ವಿಬಿ-ಜಿ ರಾಮ್-ಜಿ ವಿರುದ್ಧ ಕಾಂಗ್ರೆಸ್ ಅಪಪ್ರಚಾರ – ರೇಣುಕಾಚಾರ್ಯ
ದಾವಣಗೆರೆ : ವಿಬಿ-ಜಿ ರಾಮ್-ಜಿ ಯೋಜನೆಗೆ ತನ್ನ ಪಾಲಿನ ಹಣ ಕೊಡೋಕಾಗದೇ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಆರೋಪಿಸಿದ್ದಾರೆ. ಹೊನ್ನಾಳಿಯಲ್ಲಿ ವಿಬಿ-ಜಿ ರಾಮ್-ಜಿ ಯೋಜನೆ ಪರ ನಡೆದ ಜನಜಾಗೃತಿ...
ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್ ಆಸ್ಪತ್ರೆ ಪಾಲು
ಕಾರವಾರ : ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್...















