ಟ್ಯಾಗ್: Shiradighat road
ರಜೆ ಎಫೆಕ್ಟ್ – ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್..!
ಹಾಸನ : ಸಾಲು ಸಾಲು ರಜೆ ಹಿನ್ನೆಲೆ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಸಂಖ್ಯೆಯಲ್ಲಿ ಜನ ತೆರಳುತ್ತಿದ್ದಾರೆ. ಈ ಪರಿಣಾಮ ಸಕಲೇಶಪುರ, ಶಿರಾಡಿಘಾಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ರಾಫಿಕ್ ಜಾಮ್...











