ಟ್ಯಾಗ್: shiva rudra
ಧರ್ಮಸ್ಥಳ ದೇವಸ್ಥಾನದ ಹಿಂದೆ ರುದ್ರತಾಂಡವದ ಫೋಟೋ ಅಪ್ಲೋಡ್
ಧರ್ಮಸ್ಥಳ : ಧರ್ಮಸ್ಥಳದಲ್ಲಿ ನಡುಯುತ್ತಿರುವ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್‌ಮ್ಯಾನ್ ಚಿನ್ನಯ್ಯನ ಬಂಧನವಾದ ಬೆನ್ನಲ್ಲೇ ಧರ್ಮಸ್ಥಳ ದೇವಸ್ಥಾನದ ಅಧಿಕೃತ ಸಾಮಾಜಿಕ ಜಾಲತಾಣ ಪುಟದಲ್ಲಿ ಧರ್ಮ ವಿಜಯದ ಸಂಕೇತವಾಗಿ ಧರ್ಮಸ್ಥಳ ದೇವಸ್ಥಾನದ ಹಿಂದೆ ಶಿವ...











