ಮನೆ ಟ್ಯಾಗ್ಗಳು Shivamogga

ಟ್ಯಾಗ್: Shivamogga

ಶಿವಮೊಗ್ಗ : ಬುರ್ಕಾ ಧರಿಸಿ ಬಂದು ಮಹಿಳೆ‌ ಕೊಲೆಗೆ ಯತ್ನ

0
ಶಿವಮೊಗ್ಗ: ಮೂವರು ಪುರುಷರು ಮಹಿಳೆಯರಂತೆ ಬುರ್ಕಾ ಹಾಕಿಕೊಂಡು ಬಂದು ಮಹಿಳೆಯ ಕೊಲೆಗೆ ಯತ್ನಿಸಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಜೂನ್ 10ರ ಸಂಜೆ ಶಿವಮೊಗ್ಗ ಕೆ.ಆರ್.ಪುರಂ ರಸ್ತೆಯಲ್ಲಿ ಮೂವರು ಬುರ್ಕಾ ಧರಿಸಿಕೊಂಡು...

ಎಂ.ಬಿ. ಪಾಟೀಲ್ ಮನವಿ : ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆಯನ್ನ ಉಡಾನ್ ಯೋಜನೆಗೆ ಸೇರಿಸಿ

0
ಬೆಂಗಳೂರು (ಜೂ.11): ಮಲೆನಾಡು ಮತ್ತು ಮಧ್ಯ ಕರ್ನಾಟಕದ ಆರ್ಥಿಕ ಹಾಗೂ ಪ್ರಗತಿಗೆ ನಿರ್ಣಾಯಕವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ವಿಮಾನ ಸೇವೆ ಸ್ಥಗಿತಗೊಂಡಿದ್ದು, ಇದನ್ನು ಪುನರಾರಂಭಿಸುವಂತೆ ಕೈಗಾರಿಕೆ ಹಾಗೂ ಮೂಲಸೌಕರ್ಯ...

ಶಿವಮೊಗ್ಗ : ಜೂನ್​ 15 ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

0
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ತುಂಬಿದ ವಾಹನಗಳು) ಸಂಚಾರವನ್ನು ಜೂನ್​ 15ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿರುವ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಪರ್ಯಾಯ ಮಾರ್ಗದಲ್ಲಿ...

ಸುರಕ್ಷತಾ ಕ್ರಮಗಳ ಬಗ್ಗೆ ಮಾಕ್ ಡ್ರಿಲ್ : ಶಿವಮೊಗ್ಗ

0
ಶಿವಮೊಗ್ಗ: ದೇಶದ ರಕ್ಷಣಾ ಸಿದ್ಧತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿ ಹಾಗೂ ತುರ್ತು ಸಂದರ್ಭದಲ್ಲಿ ಯಾವ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಸಾರ್ವಜನಿಕರಲ್ಲಿ...

ಶಿವಮೊಗ್ಗ : ಖಾಸಗಿ ಬಸ್ ಬೀಕರ ಅಗ್ನಿ ಅನಾಹುತ , ತಪ್ಪಿದ ದುರಂತ

0
ಶಿವಮೊಗ್ಗ: ಶಿವಮೊಗ್ಗ- ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಖಾಸಗಿ ಬಸ್‌ಗೆ ಬೆಂಕಿ ಬಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಆದೃಷ್ಟವಶಾತ್, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಶ್ರೀ ದುರ್ಗಾಂಬಾ ಎಂಬ...

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಓಪನ್ ಜೀಪ್ ಸುತ್ತಾಟ: ನಾಲ್ವರು ಯುವಕರ ವಿರುದ್ಧ ಪ್ರಕರಣ

0
ಬೆಂಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ನಿರ್ಬಂಧಿತ ವಲಯದಲ್ಲಿ ಓಪನ್ ಜೀಪ್ ನಲ್ಲಿ ಸಂಚರಿಸುತ್ತಿದ್ದ ನಾಲ್ವರು ಯುವಕರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ. ಆನೆಗಳ ಹಿಂಡನ್ನು ಕೆಣಕುತ್ತಿರುವ ಈ ಯುವಕರ ವಿಡಿಯೊ...

ವಕೀಲರ ಸಂಘದ ಆಗ್ರಹ : ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ

0
ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘ ಇಂದು ಬೃಹತ್ ಪ್ರತಿಭಟನಾ ಜಾಥಾ ನಡೆಸಿತು. ಶಿವಮೊಗ್ಗ ಜಿಲ್ಲಾ ಕೋರ್ಟ್ ಆವರಣದಿಂದ...

ಶಿವಮೊಗ್ಗ : ಸರಗಳ್ಳತನ ಮಾಡಿ ಮದುವೆಯಾಗಿ ಜೈಲುಪಾಲಾದ ನವ ವಿವಾಹಿತ

0
ಶಿವಮೊಗ್ಗ (ಮೇ 25): ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತನೋರ್ವ ಅರೆಸ್ಟ್​​ ಆಗಿರುವ ಘಟನೆ  ನಡೆದಿದೆ. ಮಂಜುನಾಥ್​​ ಬಂಧಿತ ಆರೋಪಿಯಾಗಿದ್ದು, ಕಾರಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಓರ್ವ ಹೈಟೆಕ್​​ ಕಳ್ಳ...

ಸಿಎಂಗೆ ವಕೀಲರ ನಿಯೋಗ ಮನವಿ : ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ

0
ಬೆಂಗಳೂರು: ಮಧ್ಯ ಕರ್ನಾಟಕ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸುವಂತೆ ಕೋರಿ ಶಿವಮೊಗ್ಗದ ಹಿರಿಯ ವಕೀಲರ ನಿಯೋಗವು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದೆ. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃವದಲ್ಲಿ...

ದುಬಾರೆ ದುರಂತ ಬೆನ್ನಲ್ಲೇ; ಸಕ್ರೆಬೈಲು ಆನೆ ಬಿಡಾರಕ್ಕೆ, ತಾತ್ಕಾಲಿಕ ಬಂದ್..!

0
ಶಿವಮೊಗ್ಗ : ಈಚೆಗೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಆರಂಭದಲ್ಲಿ ಸಕ್ರೆಬೈಲು ಆನೆ...

EDITOR PICKS