ಟ್ಯಾಗ್: Shivamogga
ಮುನಿಯಪ್ಪ ಸಿಎಂ ಆದ್ರೆ ನಾನೂ ಸಂತೋಷ ಪಡ್ತೇನೆ – ಜಿ.ಪರಮೇಶ್ವರ್
ಬೆಂಗಳೂರು : ಕೆ.ಹೆಚ್ ಮುನಿಯಪ್ಪ ಸಿಎಂ ಆದರೆ ನಾನೂ ಸಂತೋಷ ಪಡ್ತೇನೆ ಅಂತಾ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮುನಿಯಪ್ಪ ಪರ ಕಾರ್ಯಕರ್ತರು ಸಿಎಂ ಘೋಷಣೆ ಕೂಗಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,...
ಸಕ್ರೆಬೈಲ್ ಆನೆಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ – ತನಿಖೆಗೆ ಈಶ್ವರ್ ಖಂಡ್ರೆ ಆದೇಶ
ಶಿವಮೊಗ್ಗ : ನಗರದಲ್ಲಿ ನಡೆದ ದಸರಾದದಲ್ಲಿ ಭಾಗವಹಿಸಿದ್ದ ಸಕ್ರೆಬೈಲ್ ಆನೆಬಿಡಾರದ ಬಾಲಣ್ಣ, ಸಾಗರ್ ಸೇರಿದಂತೆ ಮೂರು ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ...
ಇಂದು ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಲೋಕಾ ದಾಳಿ
ಬೆಂಗಳೂರು/ಶಿವಮೊಗ್ಗ/ದಾವಣಗೆರೆ : ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ...
ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ
ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್ನಲ್ಲಿ ತಾಯಿಯೇ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ....
ಮಹಿಳೆಗೆ ಕಾರು ಡಿಕ್ಕಿ – ರೊಚ್ಚಿಗೆದ್ದ ಜನರಿಂದ ವೈದ್ಯನಿಗೆ ಥಳಿತ
ಶಿವಮೊಗ್ಗ : ಮಹಿಳೆಯ ಎಲೆಕ್ಟ್ರಿಕ್ ಬೈಕ್‌ಗೆ ಡಿಕ್ಕಿಯಾಗಿ ಎಳೆದೊಯ್ದ ಕಾರನ್ನು ತಡೆದು, ವೈದ್ಯರೊಬ್ಬರಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಗರದ ಸವಳಂಗ ರಸ್ತೆಯ ಆಸ್ಪತ್ರೆಯೊಂದರ ಮುಂಭಾಗ ಎಲೆಕ್ಟ್ರಿಕ್ ಬೈಕ್‌ಗೆ ವಾಹನದಲ್ಲಿ...
ರಿಸರ್ವ್ ಬ್ಯಾಂಕ್ ಲೋಗೋ ನೋಡಿ ಖೆಡ್ಡಾಕ್ಕೆ ಬಿದ್ದ ಮಹಿಳೆ
ಶಿವಮೊಗ್ಗ : ನಗರದ ಮಹಿಳೆಯೊಬ್ಬರು 30 ಲಕ್ಷ ರೂ. ಬಹುಮಾನದ ಆಸೆಗೆ 3,71,400 ರೂ. ಕಳೆದುಕೊಂಡಿದ್ದಾರೆ. ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಡಿಪಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ...
ರಸ್ತೆ ಗುಂಡಿಗೆ ಮೆಡಿಕಲ್ ರೆಪ್ ಬಲಿ
ಶಿವಮೊಗ್ಗ : ರಸ್ತೆಯಲ್ಲಿದ್ದ ಆಳವಾದ ಗುಂಡಿಗೆ ಬಿದ್ದು ಮೆಡಿಕಲ್ ರೆಪ್ ಸಾವನ್ನಪ್ಪಿದ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಮೆಡಿಕಲ್ ರೆಪ್ ಕೆಲಸ ಮಾಡುತ್ತಿದ್ದ ಮಹೇಶ್ ಎಂದು ಗುರುತಿಸಲಾಗಿದೆ. ನೆನ್ನೆ (ಭಾನುವಾರ)...
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ ಸ್ಫೋಟ..!
ಶಿವಮೊಗ್ಗ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಡಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ಯುವಕ ಲೋಕೇಶ್‌ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ...
ಲಿಂಗನಮಕ್ಕಿ ಡ್ಯಾಮ್‌ನಿಂದ ನೀರು ಬಿಡುಗಡೆ – ಜೋಗ್ ಫಾಲ್ಸ್‌ಗೆ ಜೀವಕಳೆ..!
ಶಿವಮೊಗ್ಗ : ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದಾಗಿ ಶರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿಯಲ್ಲಿ ಇಂದು 36 ಸಾವಿರ ಕ್ಯೂಸೆಕ್...
ಶಿವಮೊಗ್ಗ: ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿದ್ದವರ ಮನೆಗಳ ಮೇಲೆ ಪೊಲೀಸರ ದಾಳಿ
ಶಿವಮೊಗ್ಗ: ಹೆಚ್ಚಿನ ಬಡ್ಡಿಗೆ ಸಾಲ ನೀಡುವುದು, ಮೀಟರ್ ಬಡ್ಡಿ ಹಾಕುವುದು, ಸಾಲ ನೀಡಿ ಕಾರು, ದುಬಾರಿ ಬೈಕ್ಗಳನ್ನು ಅಡಮಾನ ಇಟ್ಟುಕೊಳ್ಳುವುದು, ಸರಿಯಾದ ಸಮಯಕ್ಕೆ ಬಡ್ಡಿ ಹಣ ಕಟ್ಟದಿದ್ದರೆ ಕಿರುಕುಳ ನೀಡುವುದನ್ನು ಮಾಡುತ್ತಿದ್ದವರ ಮನೆಗಳ...





















