ಟ್ಯಾಗ್: Shivamogga
ಲಿಫ್ಟ್‌ನಲ್ಲಿ 9 ಮಂದಿ ಲಾಕ್ – ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ..!
ಶಿವಮೊಗ್ಗ : ನಗರದ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ ಒಂದು ಗಂಟೆ ಕಾಲ ಸಿಲುಕಿದ್ದ 9 ಜನರನ್ನು ಅಗ್ನಿಶಾಮಕ ದಳದ ತಂಡ ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್ ಹಠಾತ್...
ಮಳೆ ಅವಾಂತರ; ಮೈಸೂರು-ಶಿವಮೊಗ್ಗ, ಶಿವಮೊಗ್ಗ-ತಾಳಗುಪ್ಪ ರೈಲು ಸಂಚಾರದಲ್ಲಿ ವ್ಯತ್ಯಯ..!
ಶಿವಮೊಗ್ಗ : ಜಿಲ್ಲೆಯಾದ್ಯಂತ ಭಾನುವಾರ ಸುರಿದ ಗುಡುಗು ಸಿಡಿಲು ಸಹಿತ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಮೈಸೂರು – ಶಿವಮೊಗ್ಗ ಹಾಗೂ ಶಿವಮೊಗ್ಗ – ತಾಳಗುಪ್ಪ ಪ್ಯಾಸೆಂಜರ್ ಟ್ರೈನ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು,...
ಈಡೇರಿದ ಶಿವಮೊಗ್ಗ ಜನತೆಯ ಬೇಡಿಕೆ : ಯಶವಂತಪುರ-ತಾಳಗುಪ್ಪ ರೈಲು ಸಂಚಾರ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನತೆಗೆ ಮತ್ತೊಂದು ಸಂತಸದ ಸುದ್ದಿ ದೊರೆತಿದೆ. ದಕ್ಷಿಣ ಪಶ್ಚಿಮ ರೈಲ್ವೆಯು ಈವರೆಗೆ ವಿಶೇಷ ರೈಲಾಗಿ ಸಂಚರಿಸುತ್ತಿದ್ದ ಯಶವಂತಪುರ - ತಾಳಗುಪ್ಪ - ಯಶವಂತಪುರ ರೈಲನ್ನು ಇದೀಗ ಕಾಯಂ ರೈಲಾಗಿ...
ಜೋಗ್ ಫಾಲ್ಸ್‌ನಲ್ಲಿ ಕುಸಿದು ಬಿದ್ದ ಬಂಡೆ – ಬೆಚ್ಚಿಬಿದ್ದ ಪ್ರವಾಸಿಗರು..!
ಶಿವಮೊಗ್ಗ : ವಿಶ್ವ ವಿಖ್ಯಾತ ಜೋಗ್ ಫಾಲ್ಸ್‌ನಲ್ಲಿ ಬಂಡೆಯೊಂದು ಕುಸಿದು ಬಿದ್ದಿದ್ದು ಭಾರೀ ಶಬ್ದಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ರಾಕೆಟ್ ಫಾಲ್ಸ್ ಭಾಗದಲ್ಲಿ ಬಂಡೆಯ ಒಂದು ಪದರ ಕಳಚಿ ಬಿದ್ದಿದೆ. ಸುಮಾರು ನೂರು ಅಡಿ...
ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ, ಇಂಡಿಗೋ ವಿಮಾನ
ಶಿವಮೊಗ್ಗ : ಪ್ರಯಾಣಿಕರಿಂದ ನಿತ್ಯ ಉತ್ತಮ ಪ್ರತಿಕ್ರಿಯೆ ಬರುತ್ತಿದ್ದರೂ, ಹಲವು ಕಾರಣಗಳನ್ನು ನೀಡಿ ಇಂಡಿಗೋ ವಿಮಾನಯಾನ ಸಂಸ್ಥೆ ಶಿವಮೊಗ್ಗ – ಬೆಂಗಳೂರು ನಡುವಿನ ಸೇವೆಯನ್ನು ಸ್ಥಗಿತಗೊಳಿಸಿದೆ. ಏ.30ರ ಮಧ್ಯಾಹ್ನ 2:30ಕ್ಕೆ ವಿಮಾನ ಕೊನೆ...
ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ಮರಗಳು
ಚಿಕ್ಕಮಗಳೂರು : ಬಿಸಿಲ ಬೇಗೆಯಲ್ಲಿ ಬೆಂದಿದ್ದ ಕಾಫಿನಾಡು ಮತ್ತು ಮಲೆನಾಡಿಗೆ ವರುಣ ತಂಪೆರೆದಿದ್ದಾನೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ, ತಡರಾತ್ರಿ ಭಾರೀ ಮಳೆಯಾಗಿದೆ. ಮಳೆ ಹೊಡೆತಕ್ಕೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಕಾಫಿನಾಡು ಮಳೆ ಅಬ್ಬರಕ್ಕೆ ಕಗ್ಗತ್ತಲಲ್ಲಿ...
ವಿಮಾನ ನಿಲ್ದಾಣದ ಕಾಂಪೌಂಡ್ ಹಾರಿ ಒಳಗೆ ನುಗ್ಗಿದ ಕರಡಿ
ಶಿವಮೊಗ್ಗ : ಆಹಾರ ಅರಸುತ್ತ ಬಂದ ಕರಡಿಯೊಂದು ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದ ಒಳಗೆ ನುಗ್ಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಸೆರೆ ಹಿಡಿದಿದ್ದಾರೆ. ಇಂದು (ಮಾ.30) ವಿಮಾನ ನಿಲ್ದಾಣದ ಪಕ್ಕದ ವಿನಾಯಕ...
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್ – ಹಲವರಿಗೆ ಗಾಯ
ಶಿವಮೊಗ್ಗ : ಭದ್ರಾವತಿಯ ಕಾಗೇಹಳ್ಳದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಪ್ರಯಾಣಿಕರ ಕೈ, ಕಾಲು ಮುರಿದಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು...
ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ – ಈಶ್ವರ್ ಖಂಡ್ರೆ ಭರವಸೆ
ಶಿವಮೊಗ್ಗ : ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ...
ಪೆಟ್ರೋಲ್, ಡೀಸೆಲ್ ಕೊರತೆ ವದಂತಿ – ಬಂಕ್‌ಗೆ ಮುಗಿಬಿದ್ದ ಜನ
ಶಿವಮೊಗ್ಗ : ಇರಾನ್ – ಇಸ್ರೇಲ್ ನಡುವೆ ಯುದ್ಧ ಮುಂದುವರಿದ ಪರಿಣಾಮ ಶಿವಮೊಗ್ಗದ ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ವದಂತಿ ಹರಡಿದ್ದು, ಪೆಟ್ರೋಲ್ – ಡೀಸೆಲ್ ಖರೀದಿಗೆ ಜನರು ಮುಗಿಬಿದ್ದಿದ್ದಾರೆ.
ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ...






















