ಟ್ಯಾಗ್: Shivamogga
ಶಿವಮೊಗ್ಗ: ಮದುವೆಯಾಗುವಂತೆ ಪೀಡಿಸಿದ್ದಕ್ಕೆ ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ
ಶಿವಮೊಗ್ಗ: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು....
ಶಿವಮೊಗ್ಗ: ತೋಟಗಾರಿಕೆ ಇಲಾಖೆ ಉಪನಿರ್ದೇಶಕ, ಅಂತರಗಂಗೆ ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ
ಶಿವಮೊಗ್ಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪಗಳ ಹಿನ್ನೆಲೆಯಲ್ಲಿ ಇಲ್ಲಿನ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಸ್.ಪ್ರಕಾಶ್ ಹಾಗೂ ಭದ್ರಾವತಿ ತಾಲ್ಲೂಕಿನ ಅಂತರಗಂಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ನಾಗೇಶ್ ಅವರ ಮನೆಗಳ ಮೇಲೆ ಶುಕ್ರವಾರ...
ರೈಲ್ವೆ ಹಳಿಗಳ ಮೇಲೆ ಬಿದ್ದ ಬೃಹತ್ ಮರ: ರೈಲು ಸಂಚಾರದಲ್ಲಿ ವ್ಯತ್ಯಯ
ಶಿವಮೊಗ್ಗ: ಬೃಹತ್ ಮರವೊಂದು ರೈಲ್ವೆ ಹಳಿಗಳ ಮೇಲೆ ಬಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾದ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿ ಬಟಾಣಿಜೆಡ್ಡು ಎಂಬಲ್ಲಿ ಸಂಭವಿಸಿದೆ.
ಮರ ಬಿದ್ದ ಪರಿಣಾಮ ವಿದ್ಯುತ್ ತಂತಿಗಳಿಗೂ ಹಾನಿಯಾಗಿದೆ.
ತಾಳಗುಪ್ಪದಿಂದ ಬೆಂಗಳೂರಿಗೆ...
ಮಲೆನಾಡಿನಲ್ಲಿ ಮುಂದುವರೆದ ಮಳೆ: ಮೈದುಂಬಿದ ತುಂಗಾ, ಭದ್ರಾ, ವರದಾ, ಕುಮದ್ವತಿ
ಶಿವಮೊಗ್ಗ: ಆಷಾಢದ ಮಳೆ, ಕುಳಿರ್ಗಾಳಿಯ ನಡುವೆ ಮಲೆನಾಡಿನಲ್ಲಿ ಜುಗಲ್ ಬಂದಿ ಸೋಮವಾರವೂ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆ ಇಡೀ ದಿನ ಮಳೆಯ ಮಜ್ಜನದ ಖುಷಿ ಅನುಭವಿಸಿತು.
ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಸರಾಸರಿ...
ಆಗಸ್ಟ್ 15ರಿಂದ ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಹಾರಾಟ
ಶಿವಮೊಗ್ಗ: ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಸೇವೆ ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ.
ಜತೆಗೆ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸ್ಪೈಸ್ ಜೆಟ್ ಏರ್ಲೈನ್ಸ್ ವಾರಕ್ಕೊಮ್ಮೆ ವಿಮಾನಯಾನ ಸೇವೆ ಒದಗಲಿಸಲಿದೆ....















