ಟ್ಯಾಗ್: Shobha Karandlaje
ನೀವು ಗೆದ್ದಾಗ ಪ್ರಜಾಪ್ರಭುತ್ವ, ನಾವು ಗೆದ್ದಾಗ ಮತಗಳ್ಳತನವೇ? – ಶೋಭಾ ಕರಂದ್ಲಾಜೆ
ಬೆಂಗಳೂರು : ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆ ಇಲ್ಲ, ಆದರೆ ನಾವು ಗೆದ್ದಾಗ ಮತಗಳ್ಳತನ. ರಾಹುಲ್ ಗಾಂಧಿಯವರದ್ದು ಹಿಟ್ & ರನ್ ಟೀಂ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ...
ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ – ಶೋಭಾ ಕರಂದ್ಲಾಜೆ
ಬೆಂಗಳೂರು : ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ. ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಂಗಳೂರು ಟನಲ್ ರೋಡ್ ವಿರೋಧಿಸಿ ಬಿಜೆಪಿ ನಾಯಕರ...
ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ – ಶೋಭಾ...
ಬೀದರ್ : ಕಳ್ಳತನ ಮಾಡುವವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ...
ಕಳೆದ 6 ವರ್ಷದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಗಣನೀಯ ಏರಿಕೆ: ಶೋಭಾ ಕರಂದ್ಲಾಜೆ
ನವದೆಹಲಿ: ಕಳೆದ ಆರು ವರ್ಷದಲ್ಲಿ ದೇಶದಲ್ಲಿ ಮಹಿಳಾ ಕಾರ್ಮಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಆಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ದೇಶದಲ್ಲಿ ಮಹಿಳಾ ಉದ್ಯೋಗಿಗಳು...
ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
ವಿಜಯಪುರ: ವಕ್ಫ್ ಬೋರ್ಡ್ ಕಾಯ್ದೆ ಸಂವಿಧಾನ ವಿರೋಧಿಯಾಗಿದೆ. ಸಂವಿಧಾನ ಉಳಿಸಿ ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವ್ ಆಗಬೇಕು. ವಕ್ಫ್ ಬೋರ್ಡ್ ನಿಂದ ರೈತರು, ಮಠ ಮಾನ್ಯಗಳಿಗೆ ನ್ಯಾಯ ಸಿಗಬೇಕು ಎಂದು...
ರಾಕೇಶ್ ಸಿದ್ದರಾಮಯ್ಯ ಸಾವಿಗೆ ಸಚಿವ ಭೈರತಿ ಸುರೇಶ್ ಕಾರಣ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ...
ನವದೆಹಲಿ: ರಾಕೇಶ್ ಸಿದ್ದರಾಮಯ್ಯ ಸಾವಿಗೆ ಸಚಿವ ಭೈರತಿ ಸುರೇಶ್ ಕಾರಣ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ನಾನು ಆ ಮಾತನ್ನು ಹೇಳಲಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.
ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ...
ಸಿಎಂ ಸಿದ್ದರಾಮಯ್ಯ, ಭೈರತಿ ಸುರೇಶ್ ರನ್ನು ಬಂಧಿಸಿ ವಿಚಾರಣೆಗೊಳಪಡಿಸಿ: ಶೋಭಾ ಕರಂದ್ಲಾಜೆ ಆಗ್ರಹ
ಬೆಂಗಳೂರು: ಮುಡಾ ಹಗರಣ ಸಂಬಂಧ ಸಚಿವ ಭೈರತಿ ಸುರೇಶ್ ಫೈಲ್ ಗಳನ್ನು ತೆಗೆದುಕೊಂಡು ಹೋಗಿ ಸುಟ್ಟಿ ಹಾಕಿದ್ದಾರೆ. ಮೊದಲು ಅವರನ್ನ ಬಂಧಿಸಿ ವಿಚಾರಣೆಗೊಳಪಡಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.
ಇಂದು ಮಾಧ್ಯಮಗಳ...
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು: ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಅಕ್ಟೋಬರ್ 10 ಮತ್ತು 11 ರಂದು ಮೈಸೂರು...
ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ: ಶೋಭಾ ಕರಂದ್ಲಾಜೆ
ಬೆಂಗಳೂರು, ಸೆ.19: ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರಾದ...
















