ಟ್ಯಾಗ್: shock
ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು : ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ರಾಜ್ಯದ 4 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ...
ಅಮೆರಿಕದ ಕಂಪನಿಯಿಂದ ಶಾಕ್ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್
ನವದೆಹಲಿ/ಅಮೆರಿಕಾ : ಅಮೆರಿಕದ ದೈತ್ಯ ಐಟಿ ಕಂಪನಿಗಳಲ್ಲಿ ಒಂದಾದ ಒರಾಕಲ್ ಭಾರತದಲ್ಲಿ ಸುಮಾರು 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ. ಅಲ್ಲದೇ ಮುಂದಿನ ಒಂದು ತಿಂಗಳ ಒಳಗೆ ಮತ್ತೊಂದು ಸುತ್ತಿನಲ್ಲಿ ಉದ್ಯೋಗ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು...
ಕಾರನ್ನೇ ಬಾರ್ ಮಾಡಿಕೊಂಡವರಿಗೆ ಬೆಳಗಾವಿ ಪೊಲೀಸರಿಂದ ಶಾಕ್..!
ಬೆಳಗಾವಿ : ನಗರದಲ್ಲಿ ಕಾರನ್ನೇ ಬಾರ್ ಮಾಡಿಕೊಂಡವರಿಗೆ ಬೆಳಗಾವಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ರಸ್ತೆ ಪಕ್ಕ ಕಾರು ನಿಲ್ಲಿಸಿ, ಮದ್ಯ ಸೇವಿಸುತ್ತಿದ್ದವರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಬೆಳಗಾವಿ ಮಹಾನಗರದಲ್ಲಷ್ಟೇ ಈವರೆಗೆ ಇಂತಹ 24 ಪ್ರಕರಣಗಳು...
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಮತ್ತೊಂದು ಶಾಕ್
ಬೆಂಗಳೂರು : ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮರುಪರಿಶೀಲನಾ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು...
ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್ – 500ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್..!
ಬೆಂಗಳೂರು : ನಗರದಲ್ಲಿ ವಿವಿಧ ರಾಜ್ಯಗಳಿಂದ ಉದ್ಯೋಗ, ಶಿಕ್ಷಣ ಸೇರಿದಂತೆ ಹಲವು ಕಾರಣಗಳಿಂದ ವಾಸವಾಗಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೇಯಿಂಗ್ ಗೆಸ್ಟ್ ವಸತಿಗೃಹಗಳ ಸಂಖ್ಯೆಯೂ ಅಪಾರವಾಗಿ ಹೆಚ್ಚಾಗಿದೆ. ಆದರೆ ಅನೇಕ ಪಿಜಿಗಳು...
ಕರೂರು ಕಾಲ್ತುಳಿತ ಪ್ರಕರಣ; ವಿಜಯ್‌ಗೆ ಶಾಕ್ – ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್..!
ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41...
ಹೊಸ ವರ್ಷಕ್ಕೆ ಸಾರಿಗೆ ನೌಕರರಿಗೆ ಶಾಕ್..!
ಬೆಂಗಳೂರು : ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಶಾಕ್ ನೀಡಿದೆ. 2026ರ ಜ.1ರಿಂದ ಮುಂದಿನ 6 ತಿಂಗಳವರೆಗೆ ಮುಷ್ಕರ ಮಾಡದಂತೆ ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ...
ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್ ಕೊಡಲು ಕೇಂದ್ರ ಸಜ್ಜು
ನವದೆಹಲಿ : ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಉದ್ಯಮ ಗುರಿಯಾಗಿಸಿ ಹೊಸ ಕಠಿಣ ಕಾನೂನು ಪರಿಚಯಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ....
ಜಿಎಸ್‌ಟಿ ಇಳಿಕೆ ಸಂಭ್ರದಲ್ಲಿದ್ದ, ಜನತೆಗೆ ಕೆಎಂಎಫ್ ಶಾಕ್..!
ಬೆಂಗಳೂರು : ಜಿಎಸ್‌ಟಿ ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಶಾಕ್ ಕೊಟ್ಟಿದೆ. ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ.
ನಂದಿನಿ ತುಪ್ಪದ ದರ ಪ್ರತಿ...
ಭ್ರಷ್ಟ ಅಧಿಕಾರಿಗೆ ಶಾಕ್ – ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ
ಚಿತ್ರದುರ್ಗ : ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇಲ್ಲಿನ ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಚಿತ್ರದುರ್ಗ ಲೋಕಾಯುಕ್ತ...



















