ಟ್ಯಾಗ್: short circuit
ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಬೆಂಕಿ ಅವಘಡ; ರಜೆ ಹಿನ್ನೆಲೆ ತಪ್ಪಿದ ಭಾರಿ ಅನಾಹುತ
ಬೆಂಗಳೂರು, ಮೇ 30: ನಗರದ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಶುಕ್ರವಾರ (ಮೇ 30) ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಶಾಲೆಯ ಆಡಿಟೋರಿಯಂನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್...
ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಚಿನ್ನಾಭರಣ, ನಗದು ಬೆಂಕಿಗಾಹುತಿ..!
ಚಿಕ್ಕಬಳ್ಳಾಪುರ : ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿ ನಗನಾಣ್ಯ ಸಹ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆದಿದೆ.
ಮುದ್ದೇನಹಳ್ಳಿ ಗ್ರಾಮದ ಶಿಕ್ಷಕ ಮಧುಸೂದನ್ ರೆಡ್ಡಿ ಎಂಬವರ...
ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಅವಘಡ..!
ವಿಜಯಪುರ : ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪಂಚರತ್ನ ಹೊಟೇಲ್‌ನಲ್ಲಿ ನಡೆದಿದೆ.
ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ...
ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ; ಎಲೆಕ್ಟ್ರಿಕ್ ಬೈಕ್ಸ್ ಸುಟ್ಟು ಭಸ್ಮ
ಬೆಂಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ. ನೆನ್ನೆ (ಬುಧವಾರ) ರಾತ್ರಿ ಈ...
ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ – 1 ಕೋಟಿ ಮೌಲ್ಯದ ಅಧಿಕ ಹತ್ತಿ ಭಸ್ಮ
ಯಾದಗಿರಿ : ವಿದ್ಯುತ್ ಶಾರ್ಟ್ಸರ್ಕ್ಯೂಟ್‌ನಿಂದ ಕಾಟನ್ ಮಿಲ್‌ನಲ್ಲಿ ಬೆಂಕಿ ಹೊತ್ತಿಕೊಂಡು 1 ಕೋಟಿ ರೂ. ಮೌಲ್ಯದ 60 ಟನ್‌ಗೂ ಅಧಿಕ ಕಾಟನ್ ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪುರ ಸಮೀಪದಲ್ಲಿ...
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಇಲ್ಲಿನ ಖರ್ಗೆ ಪೆಟ್ರೋಲ್ ಬಂಕ್ ಸಮೀಪದ ಕಾಫಿಜಾ ಕೆಫೆಗೆ ಶನಿವಾರ (ಡಿ.14) ಬೆಂಕಿ ತಗುಲಿದ್ದು, ಭಾರಿ ಪ್ರಮಾಣದ ನಷ್ಟ ಸಂಭವಿಸಿದೆ.
ಬಸವೇಶ್ವರ ಆಸ್ಪತ್ರೆ ಎದುರಿನ ವೃತ್ತದ ಬಳಿಯಿರುವ...















