ಟ್ಯಾಗ್: show
ಸ್ಟ್ಯಾಂಡ್- ಅಪ್ ಶೋ ವಿವಾದ; ‘370 ರೂ ಬಿರಿಯಾನಿ ಬದಲಾಗಿ ಆಕೆಯಿಂದ ಇನ್ನೇನೋ ಬಯಸಿದ್ದೆ’,...
ಮುಂಬೈ: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಅವರ ಕಾರ್ಯಕ್ರಮವೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಮಹಾರಾಷ್ಟ್ರ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ರೀತಿಯ ಅಸಭ್ಯ...
Karuppu 9 AM Shows Cancelled: ಸಿಎಂ ವಿಜಯ್ ಗ್ರೀನ್ ಸಿಗ್ನಲ್ ಕೊಟ್ಟರೂ ತ್ರಿಶಾ...
ಕಾಲಿವುಡ್ ನಟ Surya ಅವರ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳ ಮೂಲಕ ಅವರು ಭಾರೀ ಅಭಿಮಾನಿಗಳನ್ನು ಗಳಿಸಿದ್ದಾರೆ. ‘ಕಂಗುವ’, ‘ರೆಟ್ರೋ’ ಸಿನಿಮಾಗಳ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಸೂರ್ಯ...
ಕ್ಲಬ್‌ನಲ್ಲಿ ರಿಯಾಲಿಟಿ ಶೋ ಸ್ಪರ್ಧಿಗೆ ಗಂಭೀರ ಗಾಯ:ಹಲ್ಲು ಮುರಿದು ಮುಖ ಊದಿದ ಸ್ಥಿತಿಯಲ್ಲಿ ...
ಮುಂಬೈ : ‘ಸ್ಪ್ಲಿಟ್ಸ್ವಿಲ್ಲಾ ಸೀಸನ್ 16’ ರಿಯಾಲಿಟಿ ಶೋ ಸ್ಪರ್ಧಿ ಪ್ರೀತ್ ಸಿಂಗ್ ಮುಂಬೈನಲ್ಲಿ ಭೀಕರ ಹಲ್ಲೆಗೆ ಒಳಗಾಗಿದ್ದಾರೆ. ಕ್ಲಬ್‌ನಲ್ಲಿ ನಡೆದ ಘಟನೆಯಲ್ಲಿ ಅವರ ಹಲ್ಲು ಮುರಿದು, ಮುಖಕ್ಕೂ ಗಾಯಗಳಾಗಿವೆ. ಈ ಕುರಿತು...
ಸಿಎಂ ಬಣದಿಂದ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜು..!
ಬೆಂಗಳೂರು : ಕಾಂಗ್ರೆಸ್ ಪಾಳಯದ ಪವರ್ ಶೇರಿಂಗ್ ಗೊಂದಲದ ನಡುವೆ ಮತ್ತೆ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಪ್ತ ವಲಯ ಮುಂದಾಗಿದೆ ಎನ್ನಲಾಗಿದೆ. ಜನವರಿ ಕೊನೆಯ ವಾರ ಬೆಂಗಳೂರಿನಲ್ಲೇ ಹಿಂದುಳಿದ ವರ್ಗಗಳ...
ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ – ಚಾಮುಂಡಿ ಬೆಟ್ಟಕ್ಕೆ ರಿಷಬ್ ಶೆಟ್ಟಿ ಭೇಟಿ
ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ...
ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, ಹೌಸ್‌ಫುಲ್ ಶೋಗಳ ಈ ಅದ್ಭುತ ಪಯಣ – ಜನತೆಗೆ...
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಕಾಂತಾರ ಚಾಪ್ಟರ್ 1 ಭಾರತೀಯ ಚಿತ್ರರಂಗದಲ್ಲಿ ಹೊಸ ಹಿಸ್ಟರಿ ಬರೆಯುತ್ತಿದೆ. ಕರ್ನಾಟಕ, ದೇಶ-ವಿದೇಶದಾದ್ಯಂತ ಹೌಸ್‌ಫುಲ್ ಪ್ರದರ್ಶನ ಕಂಡು ಸಿನಿಮಾ ಹವಾ ಸೃಷ್ಟಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ....
ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನು ಅಡ್ಡಹಾಕಿ ಲಾಂಗ್ ತೋರಿಸಿ ಹಣ ವಸೂಲಿ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪುಡಿರೌಡಿಗಳ ಗ್ಯಾಂಗ್‌ವೊಂದು ಅಟ್ಟಹಾಸ ಮೆರೆದಿದೆ. ಒಂದೇ ದಿನದಲ್ಲಿ ಹೆಸರು ಮಾಡಬೇಕು ಅಂತಾ ಲಾಂಗ್ ಹಿಡಿದು ರಸ್ತೆಬದಿ ಪಾರ್ಕ್ ಮಾಡಿದ್ದ ವಾಹನಗಳ ಮೇಲೆ ಬೀಸಿ ಪುಂಡಾಟ ಮೆರೆದಿದೆ. ಇದು...


















