ಟ್ಯಾಗ್: Siddalinga Swamiji
ಶಿರಗುಪ್ಪದಲ್ಲಿ ಧರ್ಮಸಭೆ; ಸಿದ್ದಲಿಂಗ ಸ್ವಾಮೀಜಿಗೆ ಬಳ್ಳಾರಿ ಪ್ರವೇಶಕ್ಕೆ ತಡೆ..!
ಕಲಬುರಗಿ : ಬಳ್ಳಾರಿಯ ಶಿರಗುಪ್ಪದಲ್ಲಿ ಆಯೋಜನೆಗೊಂಡಿದ್ದ ಹಿಂದೂ ಮಹಾಗಣಪತಿ ಧರ್ಮ ಸಭೆಯಲ್ಲಿ ಭಾಗಿಯಾಗಲು ಹೊರಟಿದ್ದ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇಂದು (ಬುಧವಾರ) ಬೆಳಗ್ಗೆ ಶಿರಗುಪ್ಪದಲ್ಲಿ...











