ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನು ವಿರೋಧಿಸುತ್ತಾರೆ – ಸಿಎಂ

0
ಮೈಸೂರು : ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಸಿಎಂ, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್‌ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ ಬಾನು...

ಮೈಸೂರಲ್ಲಿ ಸಿಎಂ ನನ್ನು ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

0
ಮೈಸೂರು : ತೆಲುಗು ಚಿತ್ರರಂಗದ ಸ್ಟಾರ್‌ ನಟ ರಾಮ್‌ ಚರಣ್‌ ಇಂದು (ಭಾನುವಾರ) ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟ ರಾಮ್‌ ಚರಣ್, ಮೈಸೂರು ನಿವಾಸದಲ್ಲಿ...

1991ರ ಕೊಪ್ಪಳ ಲೋಕಸಭೆಯಲ್ಲಿ ಮೋಸದ ಸೋಲು ಬಗ್ಗೆ ಸಿಎಂ ಹೇಳಿಕೆ ಸಂಚಲನ..!

0
ಮತಗಳ್ಳತನ ಆರೋಪ ಪಾಲಿಟಿಕ್ಸ್‌ನಲ್ಲೀಗ ಬಿಗ್ ಟ್ವಿಸ್ಟ್. ರಾಹುಲ್ ಗಾಂಧಿಯವರ ಮತ ಕಳವು ಆರೋಪದ ವಿರುದ್ಧ ಬಿಜೆಪಿಗೆ ಬ್ರಹ್ಮಾಸ್ತ್ರ ಸಿಕ್ಕಿದೆ. ಹೌದು, ಖುದ್ದು ಸಿದ್ದರಾಮಯ್ಯ ಅವರೇ, 1991ರ ಕೊಪ್ಪಳ ಲೋಕ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ,...

ಕಾಂಗ್ರೆಸ್ ಪಕ್ಷದ ‘ಮತಗಳ್ಳತನ’ ಬಯಲು ಮಾಡಿದ ಸಿದ್ದರಾಮಯ್ಯ – ರಾಗಾಗೆ ಅಶೋಕ್ ಸವಾಲ್

0
ಬೆಂಗಳೂರು : ಕಾಂಗ್ರೆಸ್ ಪಕ್ಷದ ಮತಗಳ್ಳತನವನ್ನು ಸಿಎಂ ಸಿದ್ದರಾಮಯ್ಯ ಬಯಲು ಮಾಡಿದ್ದಾರೆ. ಈಗ ರಾಜಣ್ಣ ಅವರ ಹಾಗೆ ಸಿದ್ದರಾಮಯ್ಯರನ್ನೂ ವಜಾ ಮಾಡ್ತೀರಾ ಎಂದು ರಾಹುಲ್ ಗಾಂಧಿಗೆ ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ. ಈ...

ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿದ್ದರಾಮಯ್ಯ

0
ಬೆಂಗಳೂರಿನಲ್ಲಿ‌ ಇತ್ತೀಚೆಗೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಿತು. ಈ ಫಿಲ್ಮ್​ ಫೆಸ್ಟಿವಲ್ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿ ಈ ಬಾರಿ ಭಾರತೀಯ ಚಿತ್ರರಂಗದ ಮೇರು ನಟಿ, ಪ್ರತಿಭಾವಂತ ಕಲಾವಿದೆ ಶಬಾನಾ ಆಜ್ಮಿ...

ದೌರ್ಜನ್ಯ, ಅಸಮಾನತೆಗಳ ವಿರುದ್ಧದ ಮಹಿಳೆಯರ ದನಿಗೆ ನಾವು-ನೀವೆಲ್ಲರೂ ದನಿಗೂಡಿಸೋಣ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ನಾರಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಮಹಿಳೆಯರಿಗೂ ಶನಿವಾರ ಶುಭಾಶಯಗಳನ್ನು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅವಕಾಶ ದೊರೆತರೆ ಹೆಣ್ಣು ಏನೆಲ್ಲಾ ಸಾಧಿಸಬಲ್ಲಳು...

ಬಜೆಟ್‌ ರಾಜ್ಯದ ಏಳು ಕೋಟಿ ಕನ್ನಡಿಗರ ಕೈಪಿಡಿ: ಸಿದ್ದರಾಮಯ್ಯ

0
ಬೆಂಗಳೂರು: "ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ,...

ರಾಜ್ಯಗಳ ತೆರಿಗೆ ಪಾಲು ಕಡಿತಕ್ಕೆ ಚಿಂತನೆ: ಅನ್ಯಾಯವಾದರೆ ಬೀದಿಗಿಳಿದು ಹೋರಾಟ- ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

0
ಬೆಂಗಳೂರು: ರಾಜ್ಯಗಳ ತೆರಿಗೆ ಹಂಚಿಕೆಯನ್ನು ಶೇ 41 ರಿಂದ ಶೇ 40 ಕ್ಕೆ ಕಡಿತಗೊಳಿಸಲು ಎನ್‌ಡಿಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದ್ದು. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಸಂಬಂಧ...

ಬೆಂಗಳೂರು ನಗರ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ

0
ಬೆಂಗಳೂರು: ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ...

ಕ್ಷೇತ್ರ ಮರುವಿಂಗಡಣೆ: ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ- ಸಿದ್ದರಾಮಯ್ಯ

0
ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ...

EDITOR PICKS