ಟ್ಯಾಗ್: siddaramaiah
ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು...
ಶಿಕ್ಷಣ, ಸಂಶೋಧನೆಗೆ ಒತ್ತು: ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ
ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ...
ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ತೀರ್ಪು ಇಂದು ಪ್ರಕಟ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವಂತೆ ಕೋರಿರುವ ಅರ್ಜಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ...
ರಾಜ್ಯ ಬಜೆಟ್ : ಸಿದ್ಧತೆ ಆರಂಭಿಸಿದ ಸಿಎಂ
ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ಗುರುವಾರದಿಂದ 5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ.
ಸಿದ್ದರಾಮಯ್ಯ ಅವರು, ಗುರುವಾರ...
ಬೇನಾಮಿ ಆಸ್ತಿ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಸಿದ್ದಾರೆ.
ಸೂಕ್ತ ತನಿಖೆಗೆ ಆಗ್ರಹಿಸಿದ್ದು, ಅಧಿಕಾರಿಗಳು ವಿಳಂಬ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ...
ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ- ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ
ಮೈಸೂರು: ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ ,ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ...
ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಡಗು: ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ...
ಇಡಿ ಬಿಡುಗಡೆ ಮಾಡಿರುವುದು ತನಿಖಾ ವರದಿಯಲ್ಲ, ಜಪ್ತಿ ಮಾಹಿತಿಯ ವರದಿಯಷ್ಟೆ: ಸಿದ್ದರಾಮಯ್ಯ
ಮೈಸೂರು: ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿಯ ವರದಿಯಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲೆಯ ಸುತ್ತೂರಿನಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಹಣ ಅಕ್ರಮ ವಹಿವಾಟು ಪ್ರಶ್ನೆ ಈ ಪ್ರಕರಣದಲ್ಲಿ...
ಸಾಲ ಪಡೆದ ಜನರು ಆತಂಕ್ಕೊಳಗಾಗಿ ತಪ್ಪು ನಿರ್ಧಾರ ಕೈಗೊಳ್ಳಬೇಡಿ: ಸಿಎಂ ಮನವಿ
ಬೆಂಗಳೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ...
ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ : ಸಿಎಂ ಸಿದ್ದರಾಮಯ್ಯ
ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ...





















