ಟ್ಯಾಗ್: siddaramaiah
ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಿಸುವ ಸುಗ್ರೀವಾಜ್ಞೆ ಅಂಶ ಪರಿಶೀಲನೆಗೆ ಅಧಿಕಾರಿಗಳ ತಂಡ ರಚನೆ
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣ ಹೇರುವ ಸುಗ್ರೀವಾಜ್ಞೆ ಸದ್ಯಕ್ಕಿಲ್ಲ. ಕರಡು ಮಸೂದೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಇರುವುದರಿಂದ ಈ ಬಗ್ಗೆ ಪರಿಶೀಲನೆ ನಡೆಸಲು ಹಿರಿಯ ಅಧಿಕಾರಿಗಳ ತಂಡ ರಚನೆಗೆ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ...
ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ ಪ್ರತಿಮೆಗೆ...
ಬ್ಯಾಕ್ ಲಾಗ್ ಹಾಗೂ ಇಲಾಖಾ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ...
ಅರಣ್ಯವಾಸಿಗಳನ್ನು ಕಾಡಿನಿಂದ ಒಕ್ಕಲೆಬ್ಬಿಸಬಾರದು, ದೇವದಾಸಿ ಪದ್ಧತಿ ಕಂಡುಬಂದ್ರೆ ಕಠಿಣ ಕ್ರಮ: ಸಿಎಂ
ಬೆಂಗಳೂರು: ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅಧಿಕಾರಿಗಳಿಗೆ ಖಡನ್ ಸೂಚನೆ ನೀಡಿದ್ದಾರೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ...
ತಾಯಿ ಭುವನೇಶ್ವರಿಯ ಪುತ್ಥಳಿ ವಿಧಾನಸೌಧದಲ್ಲಿ ಸ್ಥಾಪಿಸಿದ್ದು ಸಮಸ್ತ ಕನ್ನಡಿಗರ ಹೆಮ್ಮೆಯ ದಿನ: ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.
ದೇವರಾಜ ಅರಸರು...
ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ
ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ...
ಯಾರ ಮೇಲೂ ದ್ವೇಷ ಸಾಧಿಸುತ್ತಿಲ್ಲ, ಅಷ್ಟು ದೊಡ್ಡ ಪ್ರಮಾಣದ ಟಿಡಿಆರ್ ಕೊಡಲು ಸಾಧ್ಯವಿಲ್ಲ: ಸಿಎಂ
ಬೆಂಗಳೂರು: ''ನಾವು ಯಾರ ಮೇಲೂ ದ್ವೇಷ ಸಾಧಿಸುತ್ತಿಲ್ಲ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮೋದಾದೇವಿ ಒಡೆಯರ್ ದ್ವೇಷ ರಾಜಕಾರಣದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ''ದ್ವೇಷ ಸಾಧಿಸುವ ಪ್ರಶ್ನೆಯೇ...
ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು: ಸಿಎಂ
ಬೆಳಗಾವಿ : ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ...
ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ
ಬೆಳಗಾವಿ: 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...
ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು...





















