ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ..? – ಸಿಎಂ

0
ಬೆಂಗಳೂರು : ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ ಎಂಬ ಚರ್ಚೆ ಶುರುವಾಗಿದೆ. ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಕ್ರೈಸ್ತ ಸಮುದಾಯ ಮನವಿ...

ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್‌ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ..? – ಸಿಎಂ

0
ಮೈಸೂರು : ಅಪಘಾತಗಳನ್ನು ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ಹಾಸನ ಗಣೇಶ ವಿಸರ್ಜನೆ...

ಸಿಎಂ ನಿವಾಸದ ಮುಂದೆ ಹೊತ್ತಿ ಉರಿದ ಕಾರು

0
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಕಾರಿಗೆ ಬೆಂಕಿ ಹೊತ್ತಿ ಉರಿದಿದೆ. ಇದರಿಂದ ಸಿಎಂ ನಿವಾಸದ ಮುಂಭಾಗ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಅವಘಡದಲ್ಲಿ ಕಾರಿನಲ್ಲಿದ್ದ ಚಾಲಕ ಹಾಗೂ ಮಾಲೀಕ ಕೂದಲೆಳೆ...

ಮಾಂಸಾಹಾರ ಸೇವಿಸದೇ ಸಿಎಂ ಧರ್ಮಸ್ಥಳಕ್ಕೆ ಹೋಗಲಿ – ‘ಕೈ’ ಯಾತ್ರೆಗೆ ಯತ್ನಾಳ್ ಲೇವಡಿ

0
ಬೆಂಗಳೂರು : ಮಾಂಸಾಹಾರ ಸೇವಿಸದೇ ಸಿಎಂ ಸಿದ್ದರಾಮಯ್ಯ ಅವರು ಧರ್ಮಸ್ಥಳಕ್ಕೆ ಹೋಗಲಿ ಎಂದು ಕಾಂಗ್ರೆಸ್ ನಾಯಕರ ಧರ್ಮಸ್ಥಳ ಯಾತ್ರೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಧರ್ಮಸ್ಥಳ...

ಮೈಲಾರಿ ಹೋಟೆಲ್‌ನಲ್ಲಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

0
ಮೈಸೂರು : ನಗರದ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ಉಪಹಾರ ಸೇವಿಸಿದರು. ಮೈಲಾರಿ ಹೋಟೆಲ್‌ನಲ್ಲಿ ಸಿಎಂ ದೋಸೆ, ಇಡ್ಲಿ ಸವಿದರು. ಸಿದ್ದರಾಮಯ್ಯಗೆ ಸಚಿವ ಕೆ.ವೆಂಕಟೇಶ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ...

ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನು ವಿರೋಧಿಸುತ್ತಾರೆ – ಸಿಎಂ

0
ಮೈಸೂರು : ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಸಿಎಂ, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್‌ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ ಬಾನು...

ಮೈಸೂರಲ್ಲಿ ಸಿಎಂ ನನ್ನು ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

0
ಮೈಸೂರು : ತೆಲುಗು ಚಿತ್ರರಂಗದ ಸ್ಟಾರ್‌ ನಟ ರಾಮ್‌ ಚರಣ್‌ ಇಂದು (ಭಾನುವಾರ) ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟ ರಾಮ್‌ ಚರಣ್, ಮೈಸೂರು ನಿವಾಸದಲ್ಲಿ...

1991ರ ಕೊಪ್ಪಳ ಲೋಕಸಭೆಯಲ್ಲಿ ಮೋಸದ ಸೋಲು ಬಗ್ಗೆ ಸಿಎಂ ಹೇಳಿಕೆ ಸಂಚಲನ..!

0
ಮತಗಳ್ಳತನ ಆರೋಪ ಪಾಲಿಟಿಕ್ಸ್‌ನಲ್ಲೀಗ ಬಿಗ್ ಟ್ವಿಸ್ಟ್. ರಾಹುಲ್ ಗಾಂಧಿಯವರ ಮತ ಕಳವು ಆರೋಪದ ವಿರುದ್ಧ ಬಿಜೆಪಿಗೆ ಬ್ರಹ್ಮಾಸ್ತ್ರ ಸಿಕ್ಕಿದೆ. ಹೌದು, ಖುದ್ದು ಸಿದ್ದರಾಮಯ್ಯ ಅವರೇ, 1991ರ ಕೊಪ್ಪಳ ಲೋಕ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ,...

ಕಾಂಗ್ರೆಸ್ ಪಕ್ಷದ ‘ಮತಗಳ್ಳತನ’ ಬಯಲು ಮಾಡಿದ ಸಿದ್ದರಾಮಯ್ಯ – ರಾಗಾಗೆ ಅಶೋಕ್ ಸವಾಲ್

0
ಬೆಂಗಳೂರು : ಕಾಂಗ್ರೆಸ್ ಪಕ್ಷದ ಮತಗಳ್ಳತನವನ್ನು ಸಿಎಂ ಸಿದ್ದರಾಮಯ್ಯ ಬಯಲು ಮಾಡಿದ್ದಾರೆ. ಈಗ ರಾಜಣ್ಣ ಅವರ ಹಾಗೆ ಸಿದ್ದರಾಮಯ್ಯರನ್ನೂ ವಜಾ ಮಾಡ್ತೀರಾ ಎಂದು ರಾಹುಲ್ ಗಾಂಧಿಗೆ ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ. ಈ...

ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿದ್ದರಾಮಯ್ಯ

0
ಬೆಂಗಳೂರಿನಲ್ಲಿ‌ ಇತ್ತೀಚೆಗೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಿತು. ಈ ಫಿಲ್ಮ್​ ಫೆಸ್ಟಿವಲ್ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿ ಈ ಬಾರಿ ಭಾರತೀಯ ಚಿತ್ರರಂಗದ ಮೇರು ನಟಿ, ಪ್ರತಿಭಾವಂತ ಕಲಾವಿದೆ ಶಬಾನಾ ಆಜ್ಮಿ...

EDITOR PICKS