ಟ್ಯಾಗ್: siddaramaiah
ಕೆಆರ್‌ಎಸ್ ರಸ್ತೆಗೆ ಸಿಎಂ ಹೆಸರು: ಯೂಟರ್ನ್ ಹೊಡೆದ ಪ್ರತಾಪ್ ಸಿಂಹ
ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ವಿಚಾರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಯೂ ಟರ್ನ್ ಹೊಡೆದಿದ್ದಾರೆ. ದಾಖಲೆಗಳಲ್ಲಿ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ರಸ್ತೆ ಎಂದು ಹೆಸರಿದ್ದರೆ ಬದಲಾವಣೆ...
ರಸ್ತೆಗೆ ಹೆಸರಿಡುವ ವಿಚಾರ: ಸಿಎಂ ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿದ ಶಾಸಕ ಜಿ.ಟಿ ದೇವೇಗೌಡ
ಮೈಸೂರು: ಪಿಕೆಟಿಬಿ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ಬ್ಯಾಟ್ ಬೀಸಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಪಿಕೆಟಿಬಿ...
ಮನಮೋಹನ್ ಸಿಂಗ್ ಭಾರತ ಕಂಡ ಪ್ರಾಮಾಣಿಕ ಪ್ರಧಾನಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು...
ಸಿಲಿಂಡರ್ ಸ್ಫೋಟ: ಮೃತಪಟ್ಟ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಳಗಾವಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ರೂಪಿರುವ ‘ಅಸ್ಮಿತೆ’ ವ್ಯಾಪಾರ ಮೇಳ-2024
ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ...
ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಿದ...
ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ...
ವರ್ಷಪೂರ್ತಿ ರಾಜ್ಯದೆಲ್ಲೆಡೆ ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ ಕಾರ್ಯಕ್ಕೆ ಏರ್ಪಾಡು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್ 25: 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಾಂಧೀಜಿಯವರ ವಿಚಾರಧಾರೆಯನ್ನು ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅವರು ಇಂದು...
ಮೈಸೂರಿನ ಪ್ರಮುಖ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪರ-ವಿರೋಧ ಚರ್ಚೆ
ಮೈಸೂರು: ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರಿಟ್ಟು ಮರುನಾಮಕರಣ ಮಾಡಲು ಮೈಸೂರು ನಗರ ಪಾಲಿಕೆ ಮುಂದಾಗಿರುವುದು ಈಗ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ.
ಮೈಸೂರಿನ ಹೃದಯಭಾಗದಲ್ಲಿರುವ ಒಂಟಿಕೊಪ್ಪಲ್ ಲಕ್ಷೀ ವೆಂಕಟೇಶ್ವರ ದೇವಸ್ಥಾನದಿಂದ ರಾಯಲ್ ಇನ್...
ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025
ಕರ್ನಾಟಕ ಕ್ರೀಡಾಕೂಟ -2025 ವ್ಯವಸ್ಥಿತ ನಿರ್ವಹಣೆಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
ಬೆಂಗಳೂರು ಡಿ 23- ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ...




















