ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

0
ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ...

ಯಾರ ಮೇಲೂ ದ್ವೇಷ ಸಾಧಿಸುತ್ತಿಲ್ಲ, ಅಷ್ಟು ದೊಡ್ಡ ಪ್ರಮಾಣದ ಟಿಡಿಆರ್ ಕೊಡಲು ಸಾಧ್ಯವಿಲ್ಲ: ಸಿಎಂ

0
ಬೆಂಗಳೂರು: ''ನಾವು ಯಾರ ಮೇಲೂ ದ್ವೇಷ ಸಾಧಿಸುತ್ತಿಲ್ಲ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮೋದಾದೇವಿ ಒಡೆಯರ್ ದ್ವೇಷ ರಾಜಕಾರಣದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ''ದ್ವೇಷ ಸಾಧಿಸುವ ಪ್ರಶ್ನೆಯೇ...

ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು: ಸಿಎಂ

0
ಬೆಳಗಾವಿ : ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ...

ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ

0
ಬೆಳಗಾವಿ: 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...

ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

0
ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು...

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

0
ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ...

‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ಐತಿಹಾಸಿಕವಾಗಲಿದೆ: ಸಿಎಂ ಸಿದ್ದರಾಮಯ್ಯ

0
ಬೆಳಗಾವಿ: ಮಂಗಳವಾರ ಬೆಳಗಾವಿಯಲ್ಲಿ ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಎರಡು ಲಕ್ಷಕ್ಕೂ ಹೆಚ್ಚು ಜನ ಸೇರಲಿದ್ದು, ಯಶಸ್ವಿಯಾಗಿ ನೆರವೇರಲಿದೆ. ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದು ಸಿಎಂ...

ಮುಡಾ ಸೈಟ್ ಮುಟ್ಟುಗೋಲಿಗೂ ನನಗೂ ಸಂಬಂಧ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಜಾರಿ ನಿರ್ದೇಶನಾಲಯ ಮುಡಾ ಸೈಟ್​​ಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಮತ್ತು ಹಗರಣ ಸಂಬಂಧ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು,...

ರಾಜಣ್ಣ ನೀನು ಮನುಸ್ಮೃತಿ ಓದು: ಸಿಎಂ ಸಿದ್ದರಾಮಯ್ಯ

0
ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು. ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು...

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿ.ಎಂ ಸಿದ್ದರಾಮಯ್ಯ

0
ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು...

EDITOR PICKS