ಟ್ಯಾಗ್: siddaramaiah
ಇಡಿಯಿಂದ ಮುಡಾದ ಆಸ್ತಿ ಜಪ್ತಿ: ಈಗಲಾದ್ರೂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ- ಬಿ ವೈ ವಿಜಯೇಂದ್ರ
ಬೆಂಗಳೂರು: ಇಡಿಯವರು ಮುಡಾಗೆ ಸೇರಿದ 300 ಕೋಟಿ ಆಸ್ತಿ ಜಪ್ತಿ ಮಾಡಿದ್ದಾರೆ ಈಗಲಾದರೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ...
ಎಷ್ಟಾದರೂ ಹಣ-ಸವಲತ್ತು ಕೇಳಿ. ಕೊಡ್ತೀನಿ: ಆದರೆ ಒಲಂಪಿಕ್ ಮೆಡಲ್ ತನ್ನಿ: ಸಿಎಂ ಕರೆ
ಮಂಗಳೂರು ಜ 17: ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ...
ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ
ಮಂಗಳೂರು: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.
ವೈದ್ಯಕೀಯ ಶಿಕ್ಷಣ...
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ...
ಮುಡಾ ಹಗರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ...
ಜೈ ಬಾಪು, ಜೈ ಭೀಮ್, ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ:...
ಬೆಂಗಳೂರು ಜ13: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಮತ್ತು...
ಕಂಬಳಿ ಬಣ್ಣ ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟ: ಸಿಎಂ ವಿರುದ್ಧ ತಿಂಥಿಣಿ ಕನಕಗುರುಪೀಠದ...
ರಾಯಚೂರು: ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ದೊಡ್ಡ ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ...
ನಕ್ಸಲಿಂ ಅನ್ನು ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ...
20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ, ಆದ್ರೂ ಯಾಕಿಂಗಾಯ್ತು: ಎಲ್ಲಾ ಪಕ್ಷದ ಶಾಸಕರನ್ನು ಕೇಳಿದ...
ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ...
ನಿಮ್ಹಾನ್ಸ್ ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿ.ಎಂ ಸೂಚನೆ
ಬೆಂಗಳೂರು : ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ...





















