ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳಿಗೆ ಬಿತ್ತು ಕಡಿವಾಣ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ಅಂತ್ಯ ಹಾಡಬೇಕು. ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ. ಸ್ಥಳೀಯ ಸಂಸ್ಥೆಗಳಿಗೆ...

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ  ಬಿಡುಗಡೆ

0
ಕೋಲಾರ: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ. 2022 ಫೆಬ್ರವರಿ 17...

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ...

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ

0
ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ...

ಪ್ರಯಾಣ ದರ ತಗ್ಗಿಸಿ ಪ್ರಯಾಣಿಕರ ಹಿತ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ

0
ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯಾಗಿರುವುದು ರಾಜಧಾನಿ ಜನರನ್ನು ಹೈರಾಣಾಗಿಸಿದೆ. ಪ್ರತಿನಿತ್ಯ ಕಚೇರಿಗೆ, ವ್ಯವಹಾರಕ್ಕೆ ಮೆಟ್ರೊದಲ್ಲಿ ಸಂಚರಿಸುತ್ತಿದ್ದವರು ಅದಕ್ಕಿಂತ ನಮ್ಮ ಟೂ ವೀಲರೇ ಬೆಸ್ಟ್ ಎಂದು ಸ್ವಂತ ಗಾಡಿಯಲ್ಲಿ ಓಡಾಡುವ ಪರಿಸ್ಥಿತಿ...

ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ

0
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ದೇಶಾದ್ಯಂತ ಚರ್ಚೆಯಾಗುತ್ತಿದೆ. ದರ ಏರಿಕೆಯಿಂದ ರೋಸಿ ಹೋಗಿರುವ ಮೆಟ್ರೋ ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕತ್ತಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ...

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು...

ಶಿಕ್ಷಣ, ಸಂಶೋಧನೆಗೆ ಒತ್ತು: ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ

0
ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ...

ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ತೀರ್ಪು ಇಂದು ಪ್ರಕಟ

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವಂತೆ ಕೋರಿರುವ ಅರ್ಜಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ...

ರಾಜ್ಯ ಬಜೆಟ್ : ಸಿದ್ಧತೆ ಆರಂಭಿಸಿದ ಸಿಎಂ

0
ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ಗುರುವಾರದಿಂದ 5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರು, ಗುರುವಾರ...

EDITOR PICKS