ಟ್ಯಾಗ್: siddaramaiah
ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಆಯ್ಕೆ; ಸಿಎಲ್ಪಿ ಸಭೆಯಲ್ಲಿ ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ನಡೆದ ಸಿಎಲ್ಪಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ.
ಸಭೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ್...
ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ದಿನಾಂಕ ನಿಗದಿ? ಗೋಧೂಳಿ ಲಗ್ನದಲ್ಲಿ ಪ್ರಮಾಣ ವಚನ, 10 ಸಚಿವರೂ...
ಬೆಂಗಳೂರು (ಮೇ 30): ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ನಾಯಕನಾಗಿ ಅಧಿಕೃತವಾಗಿ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ. ಇದೇ ವೇಳೆ ಹೊಸ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೆ...
ನಿರ್ಗಮನದ ಮುನ್ನ ಪ್ರಮುಖ ಹುದ್ದೆಗೆ ನೇಮಕ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ...
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುವ ಮುನ್ನ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಈ ನೇಮಕಾತಿ ರಾಜ್ಯ ರಾಜಕೀಯದಲ್ಲಿ ಹೊಸ...
ಸಿದ್ದರಾಮಯ್ಯ ವಿರುದ್ಧ ದ್ವೇಷವಿಲ್ಲ: ರಾಜಮನೆತನಕ್ಕೆ ಹತ್ತಿರವೂ ಅಲ್ಲ, ದೂರವೂ ಅಲ್ಲ ಎಂದ ಪ್ರಮೋದಾದೇವಿ ಒಡೆಯರ್
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಯಾವುದೇ ವೈಯಕ್ತಿಕ ವಿರೋಧ ಅಥವಾ ದ್ವೇಷ ಇಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ರಾಜಮನೆತನದೊಂದಿಗೆ ವಿಶೇಷವಾಗಿ ಹತ್ತಿರವೂ ಇಲ್ಲ, ದೂರವೂ...
ಡಿಕೆ ಶಿವಕುಮಾರ್ ಸಿಎಂ ಆಗಲು ಆಕೆಯೇ ಅದೃಷ್ಟ ಲಕ್ಷ್ಮಿ: ಡಾ. ಕೆ. ಸುಧಾಕರ್ ಹೇಳಿಕೆ
ಬೆಂಗಳೂರು, ಮೇ 29: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಹಾಗೂ ಇತ್ತೀಚಿನ ವೈಯಕ್ತಿಕ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.ಸಿದ್ದರಾಮಯ್ಯ ಅವರು...
ಮುಂದಿನ KPCC ಅಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ? ಊಹಾಪೋಹಗಳಿಗೆ ಸಚಿವರ ಸ್ಪಷ್ಟನೆ
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮುಂದಿನ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬ ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹರಿದಾಡುತ್ತಿರುವ ವದಂತಿಗಳನ್ನು ತಳ್ಳಿಹಾಕಿದ ಅವರು, ಅಂತಿಮ ನಿರ್ಧಾರವನ್ನು...
ಸಿದ್ದರಾಮಯ್ಯ ರಾಜಯೋಗ ಅಂತ್ಯ?: ಮುಂದಿನ 8 ವರ್ಷ ಡಿಕೆಶಿ ಅಧಿಕಾರಕ್ಕೆ ಧಕ್ಕೆಯೇ ಇಲ್ಲ ಎಂದ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಗರಿಗೆದರಿರುವ ನಡುವೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಗ್ಗೆ ರಾಜಗುರು ದ್ವಾರಕನಾಥ್ ಗುರೂಜಿ ಹೊಸ ಭವಿಷ್ಯವಾಣಿ ಮಾಡಿದ್ದಾರೆ. ಸೋಮವಾರದೊಳಗೆ ಡಿ.ಕೆ. ಶಿವಕುಮಾರ್...
ಕ್ಲೈಮ್ಯಾಕ್ಸ್ ಹಂತಕ್ಕೆ ಕುರ್ಚಿ ಕದನ; ದೆಹಲಿ ಅಂಗಳಕ್ಕೆ ಸಿಎಂ, ಡಿಸಿಎಂ ಬಣ, ಸಂಧಾನ ಫಿಕ್ಸ್..!
ನವದೆಹಲಿ : ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಕಾಲ ಕೂಡಿ ಬಂದಂತೆ ಕಾಣ್ತಿದೆ. ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆಗೆ ಸಂಬ,ಧ ಚರ್ಚಿಸಲು ಹೈಕಮಾಂಡ್ ಸಿದ್ಧರಾಮಯ್ಯ ಅವರಿಗೆ ಬುಲಾವ್ ನೀಡಿದ್ದು, ದೆಹಲಿ...
ದಿಲ್ಲಿಯಲ್ಲೂ ದೂರ ದೂರ – ಸಿಎಂ & ಟೀಂನಿಂದ ಅಂತರ ಕಾಯ್ದುಕೊಂಡ ಡಿಕೆಶಿ
ನವದೆಹಲಿ : ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿವಾದಕ್ಕೆ ತೆರೆ ಎಳೆಯಲು ಕಾಂಗ್ರೆಸ್ ಹೈಕಮಾಂಡ್ ದೃಢ ನಿರ್ಧಾರ ಮಾಡಿದಂತಿದೆ. ಇಂದು ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ, ಹೈಕಮಾಂಡ್ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಮೂಲಗಳು...
ಮೌಂಟ್ ಎವರೆಸ್ಟ್ ಶಿಖರದಲ್ಲಿ ಕನ್ನಡದ ಧ್ವಜ ಹಾರಾಟ; ಬೆಂಗಳೂರಿನ ಇಬ್ಬರು ಪರ್ವತಾರೋಹಿಗಳಿಂದ ಅಪೂರ್ವ ಸಾಧನೆ..!
ಬೆಂಗಳೂರು: ರಾಜಧಾನಿ ಬೆಂಗಳೂರು ಮೂಲದ ಇಬ್ಬರು ಸಾಹಸ ಪರ್ವತಾರೋಹಿಗಳು 46 ದಿನಗಳ ಸವಾಲಿನ ಸಾಹಸ ಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ವಿಶ್ವದ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ಏರಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಉದ್ಯಮಿ...





















