ಟ್ಯಾಗ್: siddaramaiah
ಎಚ್ ಎಂ.ಪಿ.ವಿ ಬಗ್ಗೆ ಭಯ ಬೇಡ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಎಚ್ ಎಂ.ಪಿ. ವೈರಾಣು ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗಾಂಧಿಭವನದಲ್ಲಿ...
ಹಣ ಕೈಯಲ್ಲಿ ಇದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ
ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ...
ಮಾರ್ಚ್ 1-8 ರವರೆಗೆ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು: ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗೃಹ...
ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ತ್ವರಿತ ಗತಿಯಲ್ಲಿ ಭೂಮಿ ಹಸ್ತಾಂತರ ಮಾಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಬೆಂಗಳೂರು: ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ...
ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆ
ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ...
ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಅತ್ಯಂತ ಉತ್ತಮ ಕಾರ್ಯಕ್ರಮ: ಸಿ.ಎಂ...
ಬೆಂಗಳೂರು: ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಕರ್ನಾಟಕ ರಸ್ತೆ...
ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಅವರ ಮಾದರಿ ಅನುಸರಿಸಲಿ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯನವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್, ಸಿಎಂ...
ಜಾತಿ ಗಣತಿ ವರದಿ: ಆದಷ್ಟು ಬೇಗ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ- ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವಿಚಾರ ಚರ್ಚೆಗೆ ಬಂದಿದೆ. ಸ್ವತ: ಸಿದ್ದರಾಮಯ್ಯನವರೇ ಜಾತಿ ಜನಗಣತಿ ವರದಿ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಾತಿ...
ಮುಖ್ಯಮಂತ್ರಿಯವರಿಗೆ 40.53 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.
ಬೆಂಗಳೂರು: ಕ್ರೆಡಲ್ ಸಂಸ್ಥೆಯು 2023-24ನೇ ಸಾಲಿನಲ್ಲಿ ಗಳಿಸಿದ್ದ 40,53,59,320 ರೂ. ಲಾಭಾಂಶವನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಅರ್ಪಿಸಿದರು.
ಕರ್ನಾಟಕ...
ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ...




















