ಟ್ಯಾಗ್: siddaramaiah
ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಕಾನೂನು ಹೋರಾಟಕ್ಕೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ...
ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ: ಹೈಕೋರ್ಟ್ ಮೆಟ್ಟಿಲೇರಲು ಸಿದ್ದರಾಮಯ್ಯ ಪರ ವಕೀಲರ ಸಿದ್ಧತೆ
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ರಾಜ್ಯಪಾಲರ ನಿರ್ಧಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಸಮರ ಸಾರಿದ್ದಾರೆ. ಇದರ ಭಾಗವಾಗಿ ಕಾನೂನು ಸಲಹೆಗಾರ ಪೊನ್ನಣ್ಣ ಜತೆ ಸಭೆ...
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪಿತೂರಿ ಅಜೆಂಡಾ. ಸಿದ್ದರಾಮಯ್ಯ ಸಾಹೇಬರು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ: ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ...
ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಗವರ್ವರ್ ಅನುಮತಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಶನಿವಾರ (ಆ.17) ಬೆಳಗ್ಗೆ ಅನುಮತಿ ನೀಡಿರುವುದಾಗಿ ಟಿವಿ ಮಾಧ್ಯಮಗಳ ವರದಿ ತಿಳಿಸಿದೆ.
ದೂರುದಾರ,...
ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಪ್ರಯುಕ್ತ ಮೆಜೆಸ್ಟಿಕ್...
ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ...
ಡ್ಯಾಂ ಗೇಟ್ ಗಳ expert ಕನ್ನಯ್ಯ ನಾಯ್ಡು ಜೊತೆ ಸಿಎಂ ಕೂಲಂಕುಷ ಚರ್ಚೆ: ಮುಖ್ಯಮಂತ್ರಿ...
ಹೊಸಪೇಟೆ: ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ...
ತುಂಗಭದ್ರಾ ಡ್ಯಾಂನ ಗೇಟ್ ಮುರಿದ ವಿಚಾರದಲ್ಲಿ ನಾವು ರಾಜಕೀಯ ಮಾಡಲ್ಲ: ಸಿಎಂ ಸಿದ್ದರಾಮಯ್ಯ
ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ 19ನೇ ಟ್ರಸ್ಟ್ ಗೇಟ್ ಕಳಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ರಾಜಕೀಯ ಮಾಡುವುದಿಲ್ಲ. ಅಲ್ಲದೆ, ಸದ್ಯಕ್ಕೆ ಯಾರ ಮೇಲೆ ಗೂಬೆ ಕೂರಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ತಾಲೂಕಿನ ಬಸಾಪೂರ ಗ್ರಾಮದ...
ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳ: ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ...