ಟ್ಯಾಗ್: siddaramaiah
ಆಡಳಿತಾಂಗದಲ್ಲಿ IAS-IPS-IRS-IFS ಅಧಿಕಾರಿಗಳ ಜವಾಬ್ದಾರಿ ಹೆಚ್ಚು: ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ...
ಹೊಸ ವರ್ಷಕ್ಕೆ ಶುಭಾಶಯ ಕೋರಿದ ಸಿಎಂ, ಡಿಸಿಎಂ
ಬೆಂಗಳೂರು: ನಾಡಿನ ಸಮಸ್ತ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ...
ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬನ್ನಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು:ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು...
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ: ಸರ್ಕಾರದೆದುರು ಪ್ರಸ್ತಾವನೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ
ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪನೆ ಸಂಬಂಧ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಲಿಖಿತ ಉತ್ತರ...
ಕೆಆರ್‌ಎಸ್ ರಸ್ತೆಗೆ ಸಿಎಂ ಹೆಸರು: ಯೂಟರ್ನ್ ಹೊಡೆದ ಪ್ರತಾಪ್ ಸಿಂಹ
ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ವಿಚಾರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಯೂ ಟರ್ನ್ ಹೊಡೆದಿದ್ದಾರೆ. ದಾಖಲೆಗಳಲ್ಲಿ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ರಸ್ತೆ ಎಂದು ಹೆಸರಿದ್ದರೆ ಬದಲಾವಣೆ...
ರಸ್ತೆಗೆ ಹೆಸರಿಡುವ ವಿಚಾರ: ಸಿಎಂ ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿದ ಶಾಸಕ ಜಿ.ಟಿ ದೇವೇಗೌಡ
ಮೈಸೂರು: ಪಿಕೆಟಿಬಿ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ಬ್ಯಾಟ್ ಬೀಸಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಪಿಕೆಟಿಬಿ...
ಮನಮೋಹನ್ ಸಿಂಗ್ ಭಾರತ ಕಂಡ ಪ್ರಾಮಾಣಿಕ ಪ್ರಧಾನಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು...
ಸಿಲಿಂಡರ್ ಸ್ಫೋಟ: ಮೃತಪಟ್ಟ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಳಗಾವಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ರೂಪಿರುವ ‘ಅಸ್ಮಿತೆ’ ವ್ಯಾಪಾರ ಮೇಳ-2024
ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ...
ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಿದ...





















