ಟ್ಯಾಗ್: siddaramaiah
ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.
ಅವರು ಇಂದು ವಿಕಲಚೇತನರ ಹಾಗೂ ಹಿರಿಯ...
ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿ.ಎಂ ಸಿದ್ದರಾಮಯ್ಯ
ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು...
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿ.ಎಂ ಸಿದ್ದರಾಮಯ್ಯ
ತುಮಕೂರು: ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ...
ಸಂವಿಧಾನ ಬದಲಿಸಬೇಕೆಂದು ಹೇಳಿಯೇ ಇಲ್ಲ, ಸಿದ್ದರಾಮಯ್ಯ ಪರಿಶೀಲಿಸಿ ಮಾತನಾಡಬೇಕಿತ್ತು: ಪೇಜಾವರ ಶ್ರೀ
ಉಡುಪಿ: ಸಂವಿಧಾನ ಬದಲಿಸಬೇಕೆಂದು ಹೇಳಿಯೇ ಇಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಪರಿಶೀಲಿಸಿ ಮಾತನಾಡಬೇಕಿತ್ತು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂತ ಸಮಾವೇಶ ನಡೆದಿತ್ತು....
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು: ಕರ್ತವ್ಯಲೋಪಕ್ಕೆ ಡ್ರಗ್ ಕಂಟ್ರೋಲರ್ ಸಸ್ಪೆಂಡ್: ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ...
ರಾಜ್ಯದಲ್ಲಿ, ದೇಶದಲ್ಲಿ ಕೃಷಿ ಉತ್ಪಾದನೆ ಕುಸಿತಕ್ಕೆ ಮೋದಿ ಸರ್ಕಾರದ ಮುನ್ನುಡಿ: ಸಿಎಂ ಸಿದ್ದರಾಮಯ್ಯ
ದೆಹಲಿ ನ 29: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.
ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.
ಇದೇ ವೇಳೆ...
ಸದ್ಯಕ್ಕೆ ಸಂಪುಟ ಪುನಾರಚನೆ ಪ್ರಸ್ತಾವನೆ ಇಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: "ಸಚಿವ ಸಂಪುಟ ಪುನಾರಚನೆ ವಿಚಾರ ಸಂಪುಟ ಸಭೆಯಲ್ಲೂ ಚರ್ಚೆಯಾಗಿದ್ದು, ಸದ್ಯಕ್ಕೆ ಪ್ರಸ್ತಾವನೆ ಇಲ್ಲ" ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕಳೆದೊಂದು ವಾರದಿಂದ ಸಚಿವ ಸಂಪುಟ ಪುನಾರಚನೆ ಸದ್ದು ಜೋರಾಗಿದೆ. ಅದರಲ್ಲೂ ಇತ್ತೀಚಿಗಿನ ಸಿಎಂ...
ಭಾರತ ಬಹುತ್ವದ ದೇಶ, ನಾವೆಲ್ಲಾ ಮೂಲತಃ ಮಾನವರು: ಸಿಎಂ ಸಿದ್ದರಾಮಯ್ಯ
ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
15 ವರ್ಷಗಳಲ್ಲಿ ಮೊದಲ ಆದಿವಾಸಿ ಸಮುದಾಯ ಸಭೆ ನಡೆಸಿದ ಸಿಎಂ: ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ
ಬೆಂಗಳೂರು: ಬುಡಕಟ್ಟು ಸಮುದಾಯಗಳಿಗೆ ಸೌಕರ್ಯ ಕಲ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಸಭೆ ಮಾಡಲಾಗಿದೆ. ಕಳೆದ 15 ವರ್ಷಗಳಲ್ಲಿ ಆದಿವಾಸಿ ಸಮುದಾಯ, ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮೊದಲ ಸಭೆ...




















