ಟ್ಯಾಗ್: siddaramaiah
ರಾಜ್ಯಕ್ಕೆ ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ನವದೆಹಲಿ: ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12 % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು...
ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ...
ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ರನ್ನು ಭೇಟಿಯಾದ ಸಿದ್ದರಾಮಯ್ಯ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಇಂದು (ಗುರುವಾರ)...
ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ: ಸಿದ್ದರಾಮಯ್ಯ
ಬೆಂಗಳೂರು: ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ...
ವಿಕ್ರಂ ಗೌಡ ಹತ್ಯೆ- ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್ಕೌಂಟರ್: ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 20: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಕ್ಸಲ್...
ಇಂದಿರಾ ಗಾಂಧಿಯವರ ದಿಟ್ಟತನ-ಹೋರಾಟ-ಬದುಕು ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನವನ್ನು ಇಡೀ ದೇಶದಲ್ಲಿ ಆಚರಿಸಿ ಅವರು ದೇಶಕ್ಕಾಗಿ ಮಾಡಿದ ತ್ಯಾಗ ಬಲಿದಾನವನ್ನ ಸ್ಮರಿಸುತ್ತಿದ್ದೇವೆ. ದೇಶದ ಐಕ್ಯತೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಅವರ ಬದುಕು ನಮ್ಮೆಲ್ಲರಿಗೂ...
ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು: ಸಿಎಂ
ಬೆಂಗಳೂರು: ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು. ಸಂವಿಧಾನ-ಪ್ರಜಾ ಪ್ರಭುತ್ವ-ಜಾತ್ಯತೀತತೆ ಬಗ್ಗೆ ಪ್ರತಿಯೊಬ್ಬರೂ ಸ್ಪಷ್ಟತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ...
ಬಸವಣ್ಣ ಅವರ ವಿಚಾರ, ತತ್ವ ಆದರ್ಶಗಳನ್ನೂ ಪಾಲಿಸುವ ಪ್ರಯತ್ನವನ್ನು ಮಾಡುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಸವಣ್ಣ ಅವರ ವಿಚಾರ, ತತ್ವ ಆದರ್ಶಗಳನ್ನು ನೂರಕ್ಕೆ ನೂರು ಪಾಲನೆ ಮಾಡಲಾಗದಿದ್ದರೂ, ಪಾಲಿಸುವ ಪ್ರಯತ್ನವನ್ನು ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು ಸಹಯೋಗ...
ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ...
ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ: ಸಿ.ಎಂ ಸಿದ್ದರಾಮಯ್ಯ
ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು...





















