ಟ್ಯಾಗ್: siddaramaiah
ಸಮಿತಿ ವರದಿ ಬಂದ ನಂತರ ಸೂಕ್ತ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಚಾಮರಾಜನಗರ: ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಾಮರಾಜನಗರದ ನರಿಪುರ...
ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕರ್: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ...
ಬಾಣಂತಿಯರ ಸಾವು: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಸಿಎಂ ಖಡಕ್ ಸೂಚನೆ
ಬೆಂಗಳೂರು : ಬಾಣಂತಿಯರ ಸಾವಿನ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಯಾಗಿದ್ದು, ‘ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶವಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ ರವಾನಿಸಿದ್ದಾರೆ. ಜತೆಗೆ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ...
ಗ್ಯಾರಂಟಿ ಪಡೆದದ್ದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಜನದ್ರೋಹಿಗಳು: ಸಿ.ಎಂ ಆಕ್ರೋಶ
ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ...
ಉಪಚುನಾವಣೆಯಲ್ಲಿ ಸೋತ ಬಿಜೆಪಿಯವರು ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸನ: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಅವರು ಇಂದು ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿಯವರ ರಾಜಕೀಯ...
ಮುಡಾ ಹಗರಣ: ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜ. 25ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು, ಡಿಸೆಂಬರ್ 5: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಗುರುವಾರ ನಡೆಯಿತು....
ಕಷ್ಟ ಗೊತ್ತಿರುವ, ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂಬಾ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.
ಅವರು ಇಂದು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ...
GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್: ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ...
ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿ.ಎಂ ಸಿದ್ದರಾಮಯ್ಯ
ಮಂಡ್ಯ (ಕೆ.ಆರ್.ಪೇಟೆ): ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೆ.ಆರ್.ಪೇಟೆ...
ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.
ಅವರು ಇಂದು ವಿಕಲಚೇತನರ ಹಾಗೂ ಹಿರಿಯ...




















