ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ಬೇನಾಮಿ ಆಸ್ತಿ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ

0
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಸಿದ್ದಾರೆ. ಸೂಕ್ತ ತನಿಖೆಗೆ ಆಗ್ರಹಿಸಿದ್ದು, ಅಧಿಕಾರಿಗಳು ವಿಳಂಬ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ...

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ- ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ

0
ಮೈಸೂರು: ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ ,ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ...

ರಾಜ್ಯಕ್ಕೆ  ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಕೊಡಗು: ರಾಜ್ಯಕ್ಕೆ  ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ...

ಇಡಿ ಬಿಡುಗಡೆ ‌ಮಾಡಿರುವುದು ತನಿಖಾ ವರದಿಯಲ್ಲ, ಜಪ್ತಿ ಮಾಹಿತಿಯ ವರದಿಯಷ್ಟೆ: ಸಿದ್ದರಾಮಯ್ಯ

0
ಮೈಸೂರು: ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿಯ ವರದಿಯಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯ ಸುತ್ತೂರಿನಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಹಣ ಅಕ್ರಮ ವಹಿವಾಟು ಪ್ರಶ್ನೆ ಈ ಪ್ರಕರಣದಲ್ಲಿ...

ಸಾಲ ಪಡೆದ ಜನರು ಆತಂಕ್ಕೊಳಗಾಗಿ ತಪ್ಪು ನಿರ್ಧಾರ ಕೈಗೊಳ್ಳಬೇಡಿ: ಸಿಎಂ ಮನವಿ

0
ಬೆಂಗಳೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ...

ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ : ಸಿಎಂ ಸಿದ್ದರಾಮಯ್ಯ

0
ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರು ಸುತ್ತೂರಿನ  ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ...

ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಿಸುವ ಸುಗ್ರೀವಾಜ್ಞೆ ಅಂಶ ಪರಿಶೀಲನೆಗೆ ಅಧಿಕಾರಿಗಳ ತಂಡ ರಚನೆ

0
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣ ಹೇರುವ ಸುಗ್ರೀವಾಜ್ಞೆ ಸದ್ಯಕ್ಕಿಲ್ಲ.‌‌ ಕರಡು ಮಸೂದೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಇರುವುದರಿಂದ ಈ ಬಗ್ಗೆ ಪರಿಶೀಲನೆ ನಡೆಸಲು ಹಿರಿಯ ಅಧಿಕಾರಿಗಳ ತಂಡ ರಚನೆಗೆ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ...

ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ ಪ್ರತಿಮೆಗೆ...

ಬ್ಯಾಕ್ ಲಾಗ್ ಹಾಗೂ ಇಲಾಖಾ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ...

ಅರಣ್ಯವಾಸಿಗಳನ್ನು ಕಾಡಿನಿಂದ ಒಕ್ಕಲೆಬ್ಬಿಸಬಾರದು, ದೇವದಾಸಿ ಪದ್ಧತಿ ಕಂಡುಬಂದ್ರೆ ಕಠಿಣ ಕ್ರಮ: ಸಿಎಂ

0
ಬೆಂಗಳೂರು: ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅಧಿಕಾರಿಗಳಿಗೆ ಖಡನ್ ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ...

EDITOR PICKS