ಟ್ಯಾಗ್: siddaramaiah
ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: 'ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.
ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ...
ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಟಿ.ಜೆ.ಅಬ್ರಹಾಂ
ಬೆಂಗಳೂರು: ಬ್ಲಾಕ್‌ಮೇಲರ್ ಎಂದು ಕರೆದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ವಕೀಲ, ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಬುಧವಾರ (ಅ30) ಹೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ...
ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ: ಸಿ.ಎಂ ಸಿದ್ದರಾಮಯ್ಯ...
ಬೆಂಗಳೂರು: ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆ...
ಚುನಾವಣೆಗಾಗಿ ಬಿಜೆಪಿಯವರು ವಿವಾದ ಸೃಷ್ಟಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ...
ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ...
ಬೆಂಗಳೂರು: ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅವರ ಅಧ್ಯಕ್ಷತೆಯಲ್ಲಿ...
ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು...
ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆಯಾಗಲೇಬಾರದು: ಸಿಎಂ ಸ್ಪಷ್ಟ ಸೂಚನೆ
ಬೆಂಗಳೂರು : ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ one to one ಪ್ರಗತಿ ಪರಿಶೀಲನೆ ನಡೆಸ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿ ಆಯುಕ್ತರುಗಳಿಗೆ...
ಮಾದಿಗ ಸಮುದಾಯದ ಭಾಗ್ಯದ ಬಾಗಿಲು ತೆರೆದ ಸಿದ್ದರಾಮಯ್ಯ: ಎಚ್.ಆಂಜನೇಯ
ಬೆಂಗಳೂರು : ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ ಸುಮ್ನೆ ಬರೋದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಿಎಂ...
ಹಾಸನ ನಗರಸಭೆಯನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವಸಂಪುಟ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸನ : ಹಾಸನ ನಗರಸಭೆಯನ್ನು ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹಾಸನಾಂಬ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಹೇಮಾವತಿ ಜಲಾಶಯದ...
ವಿಮಾನ ನಿಲ್ದಾಣ, ರಸ್ತೆ ಕಾಮಗಾರಿ ಸೇರಿದಂತೆ ಹಲವು ಯೋಜನೆಗಳಿಗೆ ಸಚಿವ ಸಂಪುಟ ಅಸ್ತು
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಮಾಡಲಾಗಿದ್ದು, ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, 30 ವಿಷಯಗಳನ್ನು ನಾವು ಚರ್ಚೆ...