ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ಶಿಗ್ಗಾಂವಿಯಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು : ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಚನ್ನಪಟ್ಟಣ ಕ್ಷೇತ್ರಕ್ಕೆ...

ಮನೆ ಮನೆಗೆ ಹೋಗಿ ರಾಜ್ಯದ ಜನರ ಆರೋಗ್ಯ ತಪಾಸಣೆ ನಡೆಸುವ ಅತ್ಯುನ್ನತ ಆರೋಗ್ಯಸೇವೆ ಉದ್ಘಾಟಿಸಿದ...

0
ಬೆಂಗಳೂರು : ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು. ಸ್ಟಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ...

ಸಿ.ಪಿ. ಯೋಗೇಶ್ವರ್ ವಿರುದ್ಧ ಸ್ವತಃ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದರೂ ಸೋಲು ಖಚಿತ: ಸಿದ್ದರಾಮಯ್ಯ

0
ಚನ್ನಪಟ್ಟಣ (ರಾಮನಗರ): ನಮ್ಮ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಸ್ವತಃ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಅವರ ಪತ್ನಿ, ಪುತ್ರ ಸೇರಿದಂತೆ ಯಾರೇ ಸ್ಪರ್ಧಿಸಿದರೂ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದಲ್ಲಿ...

ಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಭೇಟಿ: ಮೃತರ ಕುಟುಂಬಕ್ಕೆ 5...

0
ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಸಿದ್ದರಾಮಯ್ಯ...

ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸಿಎಂ, ಡಿಸಿಎಂ, ಮೂಲಸೌಕರ್ಯ ಸಚಿವರಿಗೆ...

0
ರಾಜಧಾನಿ ಬೆಂಗಳೂರು ದಿನೇ ದಿನೇ ತನ್ನ ಕಬಂಧ ಬಾಹುವನ್ನು ವಿಸ್ತರಿಸುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಇರುವ ಪ್ರಮುಖ ಬೇಡಿಕೆಯಾದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವ ಬಗ್ಗೆ...

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆದೆ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

0
ವರುಣಾ: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹರದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು...

ಸಂಡೂರಿನಿಂದ ತುಕರಾಂ ಪತ್ನಿಗೆ ಟಿಕೆಟ್​​: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಮೈಸೂರು : ಉಪ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಇಂದು ಘೋಷಣೆ ಆಗಬಹುದು. ಈಗಾಗಲೇ ಸಂಡೂರಿನಿಂದ ಸಂಸದ ತುಕರಾಂ ಪತ್ನಿ ಅಭ್ಯರ್ಥಿಯೆಂದು ತೀರ್ಮಾನವಾಗಿದೆ. ಇನ್ನೆರಡು ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಇಂದು ಆಗಬಹುದು ಎಂದು ಮುಖ್ಯಮಂತ್ರಿ...

ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ

0
ಮೈಸೂರು: ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅವರು‌ ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಳೆ ಅನಾಹುತಗಳ ಕುರಿತು ನಿಗಾ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ

0
ಚಳ್ಳಕೆರೆ, ಅಕ್ಟೋಬರ್ 21: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು. ಬಿಜೆಪಿ ಶಾಸಕ...

ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ: ಸಿ.ಎಂ ಸಿದ್ದರಾಮಯ್ಯ

0
ಬೆಂಗಳೂರು : ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ...

EDITOR PICKS