ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ಸಿಎಂ ಸಿದ್ದರಾಮಯ್ಯ, ಭೈರತಿ ಸುರೇಶ್ ರನ್ನು ಬಂಧಿಸಿ ವಿಚಾರಣೆಗೊಳಪಡಿಸಿ: ಶೋಭಾ ಕರಂದ್ಲಾಜೆ ಆಗ್ರಹ

0
ಬೆಂಗಳೂರು: ಮುಡಾ ಹಗರಣ ಸಂಬಂಧ ಸಚಿವ ಭೈರತಿ ಸುರೇಶ್ ಫೈಲ್ ಗಳನ್ನು ತೆಗೆದುಕೊಂಡು ಹೋಗಿ ಸುಟ್ಟಿ ಹಾಕಿದ್ದಾರೆ. ಮೊದಲು ಅವರನ್ನ ಬಂಧಿಸಿ ವಿಚಾರಣೆಗೊಳಪಡಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. ಇಂದು ಮಾಧ್ಯಮಗಳ...

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು: ಯದುವೀರ್ ಒಡೆಯರ್

0
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಮುಡಾದಲ್ಲಿ ₹5...

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿಗೆ ಹಂಚಿಕ್ಕೆಯಾಗಿದ್ದ 14 ಸೈಟ್ ​ಗಳ ದಾಖಲೆ ಪರಿಶೀಲಿಸಿದ ಇಡಿ

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮತ್ತು ಮುಡಾ ಪ್ರಕರಣದ ಎ4 ದೇವರಾಜು ಮನೆ ಮೇಲೆ ಶುಕ್ರವಾರ ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ರಾತ್ರಿವರೆಗೂ ಅಧಿಕಾರಿಗಳು ಮುಡಾ ಕಚೇರಿಯಲ್ಲಿ...

ಮುಡಾ ಕಚೇರಿ ಮೇಲೆ ಇಡಿ ದಾಳಿ

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ....

ಸೌಮ್ಯ ರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ ಸಿದ್ದರಾಮಯ್ಯ

0
ಬೆಂಗಳೂರು : 2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ...

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

0
ಬೆಂಗಳೂರು: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ಇಂದುವಿಧಾನಸೌಧ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ಅಧೀನದಲ್ಲಿ...

ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿ.ಎಂ...

0
ಬೆಂಗಳೂರು: ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ...

ವಾಲ್ಮೀಕಿ ಜನ್ಮದಿನ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

0
ಬೆಂಗಳೂರು: ಮಹಾ ಕವಿ ವಾಲ್ಮೀಕಿ ಜನ್ಮದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಎಲ್ಲರಿಗೂ ವಾಲ್ಮೀಕಿ ಜನ್ಮದಿನದ ಶುಭಾಶಯಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ....

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ”  ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

0
ಬೆಂಗಳೂರು: ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. BBMP ವ್ಯಾಪ್ತಿಯ 110...

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ:  ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

EDITOR PICKS