ಟ್ಯಾಗ್: siddaramaiah
ಕಾಂಗ್ರೆಸ್ ಶಾಸಕರಿಗೆ ಆಮಿಷ: ಹಗರಣ ಮುಚ್ಚಿಕೊಳ್ಳಲು ಸಿಎಂ ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ: ವಿಜಯೇಂದ್ರ
ಬೆಂಗಳೂರು: ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಆಮಿಷವೊಡ್ಡಿದ್ದಾರೆ ಎನ್ನುವ ಸಿಎಂ ಸಿದ್ಧರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ...
ಟಿ ನರಸೀಪುರ ವಿಧಾನಸಭಾ ಕ್ಷೇತ್ರದ 211 ಕಾಮಗಾರಿಗಳ ರೂ. 470.84 ಕೋಟಿಗಳ ವಿವಿಧ ಅಭಿವೃದ್ಧಿ...
ಮೈಸೂರು : ನಮ್ಮ ರಾಜ್ಯದ ಬಜೆಟ್ 3 ಲಕ್ಷದ 71 ಸಾವಿರ ಕೋಟಿ ಇದ್ದು ಇದರಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳಿಗೆ 58 ಸಾವಿರ ಕೋಟಿಯನ್ನು ಬಳಕೆ ಮಾಡಲಾಗುತ್ತಿದೆ. ಉಳಿದ ಹಣವನ್ನು ಯೋಜನಾ, ಯೋಜನೇತರ...
1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿ.ಎಂ ಸಿದ್ದರಾಮಯ್ಯ
ಮೈಸೂರು: ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.
ಅವರು 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ...
ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 170 ಕೋಟಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ...
ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಅನೇಕರು ಕೇಳಿದ್ದಾರೆ. ಉಪಚುನಾವಣೆ...
ಆದಿವಾಸಿ/ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ: ಸಿ.ಎಂ ಸಿದ್ದರಾಮಯ್ಯ ಭರವಸೆ
ಕೆರೆಹಾಡಿ (ಹೆಚ್.ಡಿ.ಕೋಟೆ) ನ 12: ಆದಿವಾಸಿ/ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವನ್ಯ ಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ...
ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ: ಸಿ.ಎಂ ಸಿದ್ದರಾಮಯ್ಯ
ಹೆಚ್.ಡಿ.ಕೋಟೆ: ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ...
ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ: ಕಾಯ್ದೆ ತಿದ್ದುಪಡಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಂದಿರುವುದು ತಿಳಿದುಬಂದಿದೆ.
ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ...
ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ- ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರು ಗೆಲ್ಲುವುದೂ ಅಷ್ಟೇ ಸತ್ಯ:...
ಚನ್ನಪಟ್ಟಣ: ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಇಲ್ಲಿನ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಯೋಗೇಶ್ವರ್ ಅವರಿಗೆ...
ತಮ್ಮ ಮೇಲೆ ಹಲ್ಲೆ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಚಲುವರಾಯಸ್ವಾಮಿ
ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಕೀಲಾರಿ ಜಯರಾಮ ನಡುವೆ ಮಾತಿನ ಚಕಮಕಿ, ತಳ್ಳಾಟ- ನೂಕಾಟ ನಡೆದಿದೆ ಎಂದು ತಿಳಿದುಬಂದಿದೆ. ಸಚಿವರ ಮೇಲೆ ಹಲ್ಲೆಯಾಗಿದೆ ಎಂದು ಖುದ್ದು ಕೇಂದ್ರ...





















