ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ಪದಕ ಗೆಲ್ಲಲು ಕ್ರೀಡಾಪಟುಗಳ ಪರಿಶ್ರಮ ಹಾಗೂ ತರಬೇತಿ ಅತ್ಯಗತ್ಯ:  ಮುಖ್ಯಮಂತ್ರಿ ಸಿದ್ದರಾಮಯ್ಯ

0
ಮೈಸೂರು: ಕ್ರೀಡಾಪಟುಗಳಲ್ಲಿ ಶ್ರಮ, ಏಕಾಗ್ರತೆ, ಗುರಿ, ಗುಣಮಟ್ಟದ ತರಬೇತಿ ಸಿಕ್ಕಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ  ಸಾಧನೆ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಚಾಮುಂಡೇಶ್ವರಿ...

ನಾಡಹಬ್ಬ ದಸರಾ ಜನರ ಹಬ್ಬ. ಹೆಚ್ಚು ಜನ ಭಾಗವಹಿಸಿ ದಸರಾ ಯಶಸ್ವಿಗೊಳಿಸಿ: ಸಿದ್ದರಾಮಯ್ಯ

0
ಮೈಸೂರು: ಮೈಸೂರು ದಸರಾ ಜನರ ಹಬ್ಬವಾಗಿದ್ದು ಹೆಚ್ಚು ಜನರು ಭಾಗವಹಿಸುವ ಮೂಲಕ ದಸರಾ ಯಾಶಸ್ವಿಗೊಳಿಸಿ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಆಹಾರ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ...

150 ಎಕರೆ  ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ

0
ಮೈಸೂರು: ಮೈಸೂರಿನ ಇಮ್ಮಾವು ಗ್ರಾಮದಲ್ಲಿ  150 ಎಕರೆ  ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ...

ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ:...

0
ಮೈಸೂರು: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ...

ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ, ಸಿದ್ದರಾಮಯ್ಯ ಯಾಕೆ ಕೊಡಬೇಕು? : ಸಿಎಂ ಪರ ಜಿ ಟಿ...

0
ಮೈಸೂರು: ಅಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಇಂದು ಅದೇ ಕ್ಷೇತ್ರದಲ್ಲಿ ನಿಂತು ಸಿದ್ದುಗೆ ಬೆಂಬಲ...

ಗಾಂಧಿ ಭಾರತದ ಪ್ರಜ್ಞೆ: ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ: ಸಿ.ಎಂ ಸಿದ್ದರಾಮಯ್ಯ

0
ಬೆಂಗಳೂರು : ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ

0
ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ...

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  BBMP ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ...

ಸ್ವಾಭಿಮಾನ-ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ "ಕಿತ್ತೂರು ವಿಜಯೋತ್ಸವದ ಜ್ಯೋತಿ" ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ...

SCP/TSP ಕಾಯ್ದೆ ಮೊದಲಿಗೆ ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ: ಸಿಎಂ

0
ಬೆಂಗಳೂರು : ಈ ಬಾರಿ ಅರ್ಥಪೂರ್ಣವಾದ- ವಾಲ್ಮೀಕಿ ಜಯಂತಿ ಆಚರಣೆ ನಡೆಸೋಣ. ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

EDITOR PICKS