ಟ್ಯಾಗ್: siddaramaiah
ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ; ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ...
ವಿಶ್ವಮಾನವರಾಗಲು ಹಿರಿಯರ ಅನುಭವ ದಾರಿದೀಪ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ .ಹಿರಿಯರ ಬದುಕು ಕೇವಲ ಆದರ್ಶವಾಗಿಸದೇ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ ರವೀಂದ್ರ...
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಿಎಂ ಪರ ಬ್ಯಾಟ್ ಬೀಸಿದ ಬಿಜೆಪಿ ಶಾಸಕ...
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರುವ ಬಿಜೆಪಿ ನಾಯಕರಿಗೆ ಸ್ವಪಕ್ಷದ ಶಾಸಕನೇ ಆದ ಎಸ್.ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ ಮಾತನಾಡಿರುವ ಬಿಜೆಪಿ ಶಾಸಕ...
ನಿವೇಶನ ಹಿಂತಿರುಗಿಸುವ ನಿರ್ಧಾರ ನನಗೂ ಅಚ್ಚರಿ ಉಂಟು ಮಾಡಿದೆ: ಪತ್ನಿ ಪತ್ರದ ಬೆನ್ನಲ್ಲೇ ಸಿಎಂ...
ಬೆಂಗಳೂರು: ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮೂಲಕ...
ಮುಡಾಗೆ ಸಿಎಂ ಪತ್ನಿ ಪಾರ್ವತಿ ಪತ್ರ: 14 ಬದಲಿ ನಿವೇಶನ ಹಿಂದಿರುಗಿಸಲು ನಿರ್ಧಾರ; ಪತ್ರದ...
ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೌನ ಮುರಿದಿದ್ದಾರೆ. ವಿವಾದಕ್ಕೆ ಕಾರಣವಾಗಿರುವ 14 ಬದಲಿ ನಿವೇಶನವನ್ನು ಮುಡಾಗೆ ಮರಳಿಸಲು ನಿರ್ಧರಿಸುವುದಾಗಿ ಪ್ರಕಟಿಸಿದ್ದಾರೆ.
ಪ್ರಕರಣ ಸಂಬಂಧ ಸುದೀರ್ಘ...
ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ: ಸಿಎಂ ಬಗ್ಗೆ ಶೆಟ್ಟರ್ ಪ್ರತಿಕ್ರಿಯೆ
ಹುಬ್ಬಳ್ಳಿ: ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ ಎಂದು ಸಂಸದ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಸಿಎಂ ದಸರಾ ಉದ್ಘಾಟನೆ ವಿಚಾರವಾಗಿ ಸೋಮವಾರ...
9 ಸಾವಿರ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು: ಸಿ ಎಂ ಸಿದ್ದರಾಮಯ್ಯ
ಮೈಸೂರು: ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿವಿಧ...
ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್
ಶಿವಮೊಗ್ಗ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಸಿಎಂ ಸ್ಥಾನ ಪ್ರಭಾವ ಇರುವ ಸ್ಥಾನ. ಹಾಗಾಗಿ ಅವರು ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಹಗರಣ ನಡೆದಿರುವ ಬಗ್ಗೆ ಎಲ್ಲವೂ ಸ್ಪಷ್ಟವಾಗಿದೆ. ಸಿದ್ದರಾಮಯ್ಯ ಸಿಎಂ...
ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ...
ಮೈಸೂರು, ಸೆಪ್ಟೆಂಬರ್ 28: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ...
ರಾತ್ರಿ ಹತ್ತು ಆದರೂ ಪ್ರಗತಿ ಪರಿಶೀಲನೆ ಸಭೆ: ಅಧಿಕಾರಿಗಳಿಗೆ ಬೆವರಿಳಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ಸರ್ಕಾರದ 5 ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ 56 ಸಾವಿರ ಕೋಟಿ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು...




















