ಟ್ಯಾಗ್: siddaramaiah
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲು
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶ ನೀಡಿದ್ದು ಶುಕ್ರವಾರ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ...
ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು...
‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, 'ಸಿದ್ದಾಪರಾದ' ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ...
ಗ್ರಾಮೀಣ ಬಸ್ ಪಾಸ್ ಜಾರಿಗೆ ನೀಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲೂಜೆ ಅಭಿನಂದನೆ
ಬೆಂಗಳೂರು: ದಶಕಗಳ ಕನಸಾಗಿದ್ದ ಗ್ರಾಮೀಣ ಬಸ್ ಪಾಸ್ ಸೌಲಭ್ಯವನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕಾವೇರಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ...
ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುರುವಾರವೂ ಪ್ರಕರಣ ದಾಖಲಾಗಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ನೀಡಿದ್ದ ಆದೇಶದ ಪ್ರತಿಯನ್ನು ಪಡೆಯಲು ಖುದ್ದಾಗಿ ಲೋಕಾಯುಕ್ತ ಎಸ್‌ಪಿ...
ವಿಜ್ಞಾನ-ತಂತ್ರಜ್ಞಾನದಲ್ಲಿ ಯುವ ಪೀಳಿಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಲು ಅನುಕೂಲ: ಸಾಧಕರಿಗೆ ಮೆಚ್ಚುಗೆ ಸೂಚಿಸಿದ ಸಿಎಂ
ಬೆಂಗಳೂರು: ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಭಾರತೀಯ ವಿಜ್ಞಾನ ಮಂದಿರ ಸಂಸ್ಥೆಯ ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ 2022 ಮತ್ತು 2023...
ಲೋಕಾಯುಕ್ತ ಎಸ್ ಪಿ ಉದೇಶ್ ನಾಪತ್ತೆ: ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ
ಮೈಸೂರು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಂಡರೆ ಭಯ. ಅದೇ ಕಾರಣಕ್ಕೆ ಲೋಕಾಯುಕ್ತ ಎಸ್‌ಪಿ ಉದೇಶ್ ನಾಪತ್ತೆಯಾಗಿರಬಹುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಡೆಯವರು ಅಪಹರಣ...
ಮಹತ್ತ್ವಾಕಾಂಕ್ಷಿ ‘ಕ್ವಿನ್ ಸಿಟಿ’ ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಬೆಂಗಳೂರು: ಸಮೀಪದ ಡಾಬಸಪೇಟೆ ಮತ್ತು ದೊಡ್ಡಬಳ್ಳಾಪುರದ ನಡುವೆ, ಸ್ಯಾಟಲೈಟ್ ಟೌನ್ ರಿಂಗ್ ರಸ್ತೆಯ ಆಸುಪಾಸಿನಲ್ಲಿ ಅಭಿವೃದ್ಧಿಪಡಿಸಲಿರುವ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಮೊದಲನೆಯ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ: ಆರ್.ಅಶೋಕ
ಬೆಂಗಳೂರು: ಈಗ ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡುವುದು ಸೂಕ್ತ ಎಂದು ಪ್ರತಿಪಕ್ಷ...
ಮಿತ್ರಕೂಟದ ವಿರುದ್ಧ ಸಿಎಂ ಸೆಡ್ಡು: ದಸರೆಯ ನಂತರ ರಾಜ್ಯಪ್ರವಾಸ
ಬೆಂಗಳೂರು: ತಮ್ಮನ್ನು ಕೆಳಗಿಳಿಸಲು ಬಿಜೆಪಿ ಮಿತ್ರಕೂಟ ನಡೆಸುತ್ತಿರುವ ಸಂಚಿನ ವಿವರವನ್ನು ಜನರ ಮುಂದಿಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದು,ಈ ಹಿನ್ನೆಲೆಯಲ್ಲಿ ದಸರೆಯ ನಂತರ ರಾಜ್ಯಪ್ರವಾಸ ಮಾಡಲು ಸಜ್ಜಾಗಿದ್ದಾರೆ.
ಇಂದು ಬೆಳಿಗ್ಗೆ ಪಕ್ಷದ ವರಿಷ್ಟರಾದ ರಾಹುಲ್ ಗಾಂಧಿ...





















