ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ಮೈಸೂರು ದಸರಾ: ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ

0
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ   ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು.  ಕೆ.ಆರ್. ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಎಚ್‍.ಡಿ ಕೋಟೆ...

ಕರ್ನಾಟಕ ಬಿಜೆಪಿಯಲ್ಲಿ ಭ್ರಷ್ಟಾಚಾರ ಕಳಂಕವಿಲ್ಲದ ಒಬ್ಬ ಬಿಜೆಪಿಗನ ತೋರಿಸಿ: ಮೋದಿಗೆ ಸಿದ್ದರಾಮಯ್ಯ ಸವಾಲು

0
ಬೆಂಗಳೂರು: ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಗೌರವದಿಂದ ರಾಜ್ಯಕ್ಕೆ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಯುಪಿಎಸ್‌ ಸಿ ಮಾದರಿಯಲ್ಲಿ ಕೆಪಿಎಸ್‌ ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

0
ಬೆಂಗಳೂರು, ಸೆಪ್ಟೆಂಬರ್‌ 25- ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ...

ತನಿಖೆಗೆ ಹೆದರಲ್ಲ; ಕಾನೂನಾತ್ಮಕ ಹೋರಾಟಕ್ಕೆ ಸಜ್ಜು- ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು:   ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ  ಮಾತನಾಡಿದರು. ಜನ ಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ...

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ಕೋರ್ಟ್!

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್​ ಅನ್ನು ಹೈಕೋರ್ಟ್​ ಎತ್ತಿ ಹಿಡಿದಿತ್ತು. ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ...

ಕೆಸರೆ ಗ್ರಾಮದ ಜಮೀನಿಗೆ ಮೈಸೂರು ನಗರದಲ್ಲಿ ಬದಲಿ ನಿವೇಶನ ನೀಡಿರುವ ಬಗ್ಗೆ ತನಿಖೆ ಅಗತ್ಯ:...

0
ಬೆಂಗಳೂರು: ''ಮೈಸೂರು ನಗರದಿಂದ 15 ಕಿಲೋ ಮೀಟರ್ ದೂರದ ಕೆಸರೆ ಗ್ರಾಮದಲ್ಲಿ ಜಮೀನಿಗೆ ಬದಲಾಗಿ, ಮೈಸೂರು ನಗರದ ಹೃದಯಭಾಗದಲ್ಲಿರುವ ವಿಜಯನಗರ ಮೂರನೇ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿಗೆ ನಿವೇಶನ ಹಂಚಲಾಗಿದ್ದು, ಈ ಸಂಬಂಧ...

ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಮಾಡಿದ ಸಿಎಂ

0
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸ್ಥಾಪಿಸಿರುವ ರಾಜ್ಯದ ಮೊಟ್ಟ ಮೊದಲ 370 ಮೆಗಾವ್ಯಾಟ್ ಸಾಮರ್ಥ್ಯದ ಅನಿಲ ಆಧಾರಿತ ಯಲಹಂತ ಸಂಯುಕ್ತ ವಿದ್ಯುತ್ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ...

ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಜೆಡಿಎಸ್ ವ್ಯಂಗ್ಯ

0
ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್​ ಅನುಮತಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ. ಸಿಎಂ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಪ್ರತಿಪಕ್ಷಗಳು ಅವರ ವಿರುದ್ಧ ಮುಗಿಬಿದ್ದಿವೆ. ಬಿಜೆಪಿ...

ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟ...

0
ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ...

ಸಿಎಂ ಸಿದ್ದರಾಮಯ್ಯ ಪರವಾಗಿ ನಿಲ್ಲುತ್ತೇವೆ, ರಾಜೀನಾಮೆ ಪ್ರಶ್ನೆಯೇ ಇಲ್ಲ: ಡಿ ಕೆ ಶಿವಕುಮಾರ್

0
 ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಅವರ ರಾಜೀನಾಮೆ ಪ್ರಶ್ನೆಯೇ ಇಲ್ಲ. ಬಿಜೆಪಿ ಸೇರಿ ವಿರೋಧ ಪಕ್ಷಗಳು ಅವರ ಮೇಲೆ ಷಡ್ಯಂತ್ರ ಮಾಡುತ್ತಿವೆ. ನಮ್ಮ ಪಕ್ಷ ಸಿಎಂ ಪರವಾಗಿ ನಿಲ್ಲಲಿದೆ...

EDITOR PICKS