ಟ್ಯಾಗ್: siddaramaiah
ಸ್ವಾಮೀಜಿಗಳ ಬಗ್ಗೆ ಗೌರವ ಇದೆ: ಸಿದ್ದರಾಮಯ್ಯ
ಮೈಸೂರು: ‘ಸ್ವಾಮೀಜಿಗಳೊಂದಿಗೆ ನಾನು ಎಂದಿಗೂ ಅಗೌರವದಿಂದ ನಡೆದುಕೊಂಡಿಲ್ಲ. ಮೊದಲಿನಿಂದಲೂ ಅವರೊಂದಿಗೆ ಸಂಬಂಧ ಚೆನ್ನಾಗಿದೆ. ಅಪಾರ ಗೌರವವಿಟ್ಟುಕೊಂಡಿದ್ದು, ಅನೇಕ ಮಠಗಳಿಗೆ ಹೋಗಿ ಸ್ವಾಮೀಜಿಗಳನ್ನು ಮಾತನಾಡಿಸುತ್ತೇನೆ’ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ...
ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ: ವಿಪಕ್ಷ ನಾಯಕ ಸಿದ್ದರಾಮಯ್ಯ
ಮೈಸೂರು: ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ನಾನು ಮುಂದೆ ಚುನಾವಣಾ ರಾಜಕೀಯ ಮಾಡುವುದಿಲ್ಲ, ಆದರೆ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ತಮ್ಮ ಹುಟ್ಟೂರಾದ ಸಿದ್ದರಾಮನಹುಂಡಿಯ ಮನೆಯಲ್ಲಿ ಮಾದ್ಯಮಗಳ ಜೊತೆ...
ಸತ್ತವರನ್ನು ರಾಜಕೀಯಕ್ಕೆ ಬಳಸುವುದು ನಾಚಿಕೆಗೇಡು: ರಂಗಾಯಣ ನಿರ್ದೇಶಕರ ವಿರುದ್ಧ ಕೆ.ಎಸ್.ಶಿವರಾಮು ವಾಗ್ದಾಳಿ
ಮೈಸೂರು: ಸತ್ತವರನ್ನು ಕುರಿತು ಹೀನಾಯವಾಗಿ ಮಾತನಾಡಿ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವುದು ನಾಚಿಕೆಗೇಡು. ರಾಕೇಶ್ ಸಿದ್ದರಾಮಯ್ಯ ಅವರ ಬಗೆಗಿನ ಹೇಳಿಕೆಗೆ ಅವರ ಅಭಿಮಾನಿಗಳು ಕಾರ್ಯಪ್ಪ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತಾರೆ ಎಂದು ಕರ್ನಾಟಕ ರಾಜ್ಯ...
ರಾಷ್ಟ್ರಧ್ವಜದ ಬಗ್ಗೆ ಅಪಮಾನ ಸರಿಯಲ್ಲ: ಈಶ್ವರಪ್ಪ ಹೇಳಿಕೆಗೆ ಸಿದ್ದರಾಮಯ್ಯ ಕೆಂಡಾಮಂಡಲ
ಬೆಂಗಳೂರು: ಭವಿಷ್ಯದಲ್ಲಿ ಕೆಂಪುಕೋಟೆಯಲ್ಲಿ ಭಗವಾಧ್ವಜ ಹಾರಾಡಲೂಬಹುದು ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ರಾಷ್ಟ್ರಧ್ವಜದ ಬಗ್ಗೆ ಈಶ್ವರಪ್ಪಗೆ ಗೌರವವಿಲ್ಲ. ಈಶ್ವರಪ್ಪ ಇಲ್ಲಿರೋಕೆ ನಾಲಾಯಕ್ ಎಂದು ಕೆಂಡಾಮಂಡಲರಾದರು.
ಕೆಪಿಸಿಸಿ ಕಚೇರಿಯಲ್ಲಿ...
ಹೈಕೋರ್ಟ್ ತಪರಾಕಿ ನಂತರ ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ ಅಂತ್ಯ
ಬೆAಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದರೂ ಮೇಕೆದಾಟು ಪಾದಯಾತ್ರೆ ಮುಂದುವರಿಸುವುದರ ಔಚಿತ್ಯ ಪ್ರಶ್ನಿಸಿ ಛೀಮಾರಿ ಹಾಕಿದ ನಂತರ, ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ೫ನೇ...
ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ನಿಲ್ಲಿಸುತ್ತೇವೆ: ವಿಪಕ್ಷ ನಾಯಕ ಸಿದ್ಧರಾಮಯ್ಯ
ಬೆಂಗಳೂರು: ಮೇಕೆದಾಟು ಶೀಘ್ರವಾಗಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ನಿಲ್ಲಿಸುವಂತೆ ಹೈಕೋರ್ಟ್ ಆದೇಶ ಮಾಡಿದರೆ ನಿಲ್ಲಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತಿಳಿಸಿದರು.
ಈ ಕುರಿತು ಇಂದು ಮಾಧ್ಯಮಗಳಿಗೆ...