ಟ್ಯಾಗ್: siddaramaiah
ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ: ವಿಜಯೇಂದ್ರ, ಅಶೋಕ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.
ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ...
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳವಾರ...
65 ಅತ್ಯಾಧುನಿಕ ಆಂಬ್ಯುಲೆನ್ಸ್ ಗಳ ಸೇವೆ ಲೋಕಾರ್ಪಣೆ
ಬೆಂಗಳೂರು: ಇಂದು ಆಪತ್ಕಾಲ ಯಾನ ಸೇವೆ ಯೋಜನೆಯಡಿ ಲೋಕಾರ್ಪಣೆಯಾಗಿರುವ 65 ಅತ್ಯಾಧುನಿಕ ಆಂಬ್ಯುಲೆನ್ಸ್ ಗಳ ಸೇವೆಗಳು ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಆಪತ್ಕಾಲ ಯಾನ ಸೇವೆ ಸಹಕಾರಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...
ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಮೈಸೂರು: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ...
ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ
ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಯ ಪತ್ರಕರ್ತ ಟಿ.ಜಿ.ಹೇಮಕುಮಾರ್ ಅವರ ನಿಧನದಿಂದ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವಿಗೆ ಸಿಎಂ ಭರವಸೆ
ಬೆಂಗಳೂರು, ಸೆ.20: ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವೇಳೆ...
ಕರ್ನಾಟಕ ಬಹುತ್ವದ ಬೀಡು: ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ...
ಮೈಸೂರು ಸೆ 20: ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ ಬಹುತ್ವದ ಬೀಡು. ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.
ಕನ್ನಡ...
ಹಿರಿಯ ಸಾಹಿತಿ .ಹಂ.ಪಾ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಸಪ್ಟೆಂಬರ್ 20: ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು,ಸೆ.19: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೆಪ್ಟೆಂಬರ್ 20 ಮತ್ತು 21 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.
ಸೆ.20 ರಂದು ಬೆಳಿಗ್ಗೆ 11.15...
ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ
ರಾಜ್ಯೋತ್ಸವ ಪ್ರಶಸ್ತಿ - 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು...





















