ಟ್ಯಾಗ್: siddaramaiah
ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ...
ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ:...
ಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್...
ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ. ಎಲ್ಲಾ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿಎಂ...
ಹಾವೇರಿ: ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಡ್ಯವನ್ನು ಸಾರಾಸಗಟಾಗಿ...
ಕೇಂದ್ರ ಸರ್ಕಾರ ನರೇಗಾ ಉದ್ಯೋಗ ಮಿತಿ ಹೆಚ್ಚಿಸಲು ಅನುಮತಿ ನೀಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ಹಾವೇರಿ: ಬರಗಾಲ ಸಮಯದಲ್ಲಿ ನರೇಗಾ ಯೋಜನೆಯಡಿ 150 ದಿನಗಳವರೆಗೆ ಕೆಲಸ ಕೊಡಬೇಕೆನ್ನುವ ನಿಯಮ ಇದ್ದರೂ ಕೇಂದ್ರ ಸರ್ಕಾರ ದುಡಿಮೆಯ ದಿನ ಹೆಚ್ಚಿಸಲು ಅನುಮತಿ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಕಾಗಿನೆಲೆ ಹೆಲಿಪ್ಯಾಡ್...
ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಡಿ ಕೆ ಶಿವಕುಮಾರ್...
ದೇಶದಲ್ಲಿ ಬ್ರಾಂಡ್ ಬೆಂಗಳೂರು ನಂಬರ್ ಒನ್ ಆಗಿಸಬೇಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಬೆಂಗಳೂರು: ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂಬರ್ ಒನ್ ಆಗಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ "ಮುನಿಸಿಪಾಲಿಕಾ-2023" 17 ನೇ ಅಂತಾರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ದೇಶ...
ಭೋವಿ ಅಧ್ಯಯನ ಪೀಠ ಮತ್ತು ಸಮುದಾಯದ ಒಬ್ಬರನ್ನು KPSC ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ: ಮುಖ್ಯಮಂತ್ರಿ...
ಬಾಗಲಕೋಟೆ: ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು KPSC ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಬಾಗಲಕೋಟೆಯಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಭೋವಿ ಜನಾಂಗದ ಕಸುಬಾದ ಕಲ್ಲು...
ಅನಿಮೀಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮಹತ್ವದ ಮತ್ತು ಅತ್ಯಂತ ಉಪಯುಕ್ತ ಕಾರ್ಯಕ್ರಮವಾದ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ...
ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಜಯಪುರ: ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡು ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಜಯಪುರ ವಿಮಾನನಿಲ್ದಾಣದಲ್ಲಿ...
ದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು-ದ್ವೇಷಿಸುವುದು ದೇವರಿಗೆ ಒಪ್ಪಿಗೆ ಆಗುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ನಂಜನಗೂಡು ನ 17: ದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು-ದ್ವೇಷಿಸುವುದು ದೇವರಿಗೆ ಒಪ್ಪಿಗೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ನಂಜನಗೂಡು ಕ್ಷೇತ್ರದ ಕಳಲೆ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಚಾರಿತ್ರಿಕ ಕಡೇಮಾಲಮ್ಮ ದೇವಸ್ಥಾನವನ್ನು ಉದ್ಘಾಟಿಸಿ...